Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯಶ್ ಅಭಿನಯದ ಟಾಕ್ಸಿಕ್‌ ಸಿನಿಮಾಗೆ ರುಕ್ಮಿಣಿ ವಸಂತ್‌ ನಾಯಕಿ?
ಪ್ರಮುಖಮನರಂಜನೆ

ಯಶ್ ಅಭಿನಯದ ಟಾಕ್ಸಿಕ್‌ ಸಿನಿಮಾಗೆ ರುಕ್ಮಿಣಿ ವಸಂತ್‌ ನಾಯಕಿ?

Share
1 Min Read
SHARE

newsics.com

ರುಕ್ಮಿಣಿ ವಸಂತ್‌ ಕುರಿತಾಗಿ ಬ್ರೇಕಿಂಗ್‌ ಸುದ್ದಿ ಹೊರಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಯಶ್‌ ನಟನೆಯ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್‌’ನಲ್ಲೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ತನ್ನ ವೈವಿಧ್ಯಮಯ ತಾರಾಗಣದಿಂದ ಈಗಾಗಲೇ ಭಾರಿ ಕುತೂಹಲವನ್ನು ಹುಟ್ಟುಹಾಕಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರಂತಹ ನಟಿಯರು ಈಗಾಗಲೇ ಸಿನಿಮಾದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ಈ ಪವರ್‌ಫುಲ್ ಲೈನ್‌ಅಪ್‌ಗೆ ಕನ್ನಡ ನಾಯಕಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಟಾಕ್ಸಿಕ್ ಬಗ್ಗೆ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ರುಕ್ಮಿಣಿ ಈಗಾಗಲೇ ಈ ಯೋಜನೆಗಾಗಿ ಒಂದೆರಡು ಶೆಡ್ಯುಲ್‌ನ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಸಿದೆ. ಆದರೆ, ಸಿನಿಮಾ ತಂಡದಿಂದ ಇದರ ಅಧಿಕೃತ ಘೋಷಣೆ ಬಂದಿಲ್ಲ. ವೆಂಕಟ್ ನಾರಾಯಣ ಅವರ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಚಿತ್ರೀಕರಿಸಲಾಗಿದ್ದು, ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ, ಟಾಕ್ಸಿಕ್ ಚಿತ್ರವನ್ನು ರಾಜೀವ್ ರೈ ಛಾಯಾಗ್ರಹಣ ಮಾಡಿದ್ದಾರೆ. 2026 ಮಾರ್ಚ್ 19 ರಂದು ಬಿಡುಗಡೆಗೆ ಸಿದ್ಧವಾಗಿದೆ.

ಇಂದು 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?

TAGGED:Rukmini Vasanth to play the female lead in Yash's Toxic movie?
Share This Article
Facebook Twitter Copy Link Print
Previous Article ಡ್ರಮ್‌ನಲ್ಲೇ ಗಂಡನ ಶವ ಹೂತಿಟ್ಟು ಪತ್ನಿ, ಮಕ್ಕಳು ಪರಾರಿ!
Next Article ಕೃಷ್ಣಾಷ್ಟಮಿ ರಥಕ್ಕೆ ವಿದ್ಯುತ್ ತಂತಿ ತಗುಲಿ ಐವರ ಸಜೀವ ದಹನ, ಹಲವರಿಗೆ ಗಾಯ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?