Modi and Shubhanshu ಪ್ರಧಾನಿ ಭೇಟಿಯಾದ ಶುಭಾಂಶು ಶುಕ್ಲಾ, ಬಾಹ್ಯಾಕಾಶ ಯಾತ್ರೆ ಕೇಳಿ ಮೋದಿ ರೋಮಾಂಚನ, ವಿಡಿಯೋ ನೋಡಿ

newsics.com ನವದೆಹಲಿ: ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಭಾರತೀಯ ಗಗನಯಾತ್ರಿಗೆ ಪ್ರಧಾನಿ ಮೋದಿ ಅಪ್ಪುಗೆಯ ಸ್ವಾಗತ ನೀಡಿದ್ದಾರೆ. ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಸ್ಸಾದ ಬಳಿಕ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಗಮನ ಸೆಳೆದಿದೆ. ಪ್ರಧಾನಿ ಅಧಿಕೃತ ಕಚೇರಿಗೆ ಭೇಟಿ ನೀಡಿದ ಶುಭಾಂಶು ಶುಕ್ಲಾ ಅವರನ್ನು, ನರೇಂದ್ರ ಮೋದಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಶುಭಾಂಶು ಶುಕ್ಲಾ … Continue reading Modi and Shubhanshu ಪ್ರಧಾನಿ ಭೇಟಿಯಾದ ಶುಭಾಂಶು ಶುಕ್ಲಾ, ಬಾಹ್ಯಾಕಾಶ ಯಾತ್ರೆ ಕೇಳಿ ಮೋದಿ ರೋಮಾಂಚನ, ವಿಡಿಯೋ ನೋಡಿ