newsics.com ನವದೆಹಲಿ: ಸದ್ಯದಲ್ಲೇ ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಭಾನುವಾರ ಸಂಜೆ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿಸಲು ತೀರ್ಮಾನ ಕೈಗೊಳ್ಳಲಾಯಿತು. ಸೆ.9ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ್ದು, ಚುನಾವಣಾ ಪ್ರಕ್ರಿಯೆಯನ್ನೂ ಆರಂಭಿಸಿದೆ. ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನ್ಕರ್ ಅವರು ಕಳೆದ ಜು. 21ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈವರೆಗೆ ಉಪರಾಷ್ಟ್ರಪತಿಯಾಗಿದ್ದ … Continue reading Vice Presidential Election ಉಪ ರಾಷ್ಟ್ರಪತಿ ಚುನಾವಣೆ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ಅಭ್ಯರ್ಥಿ
Copy and paste this URL into your WordPress site to embed
Copy and paste this code into your site to embed