Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ – ಮಗನ ಬಗ್ಗೆಯೇ ಚಿಂತೆಯಲ್ಲಿದ್ದಾರಾ ಡೆವಿಲ್?
ಕರ್ನಾಟಕಮನರಂಜನೆ

ಗಂಡನ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ – ಮಗನ ಬಗ್ಗೆಯೇ ಚಿಂತೆಯಲ್ಲಿದ್ದಾರಾ ಡೆವಿಲ್?

Share
1 Min Read
SHARE

newsics.com

ನಟ ದರ್ಶನ್‌ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ರದ್ದಾಗಿದೆ. ಹೀಗಾಗಿ ಮತ್ತೆ ಅವರು ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ. ಇಂದುನಟ ದರ್ಶನ್ ಅವರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಅವರ ಕುಶಲೋಪರಿ ವಿಚಾರಿಸಿದಂತ ಅವರು ಹಣ್ಣು ನೀಡಿ, ಜೈಲಿನಿಂದ ವಾಪಾಸ್ ಆದರು.

ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾದರು. ಸಾಮಾನ್ಯ ಎಂಟ್ರಿ ಹಿನ್ನಲೆಯಲ್ಲಿ ಅರ್ಧ ತಾಸು ಮಾತ್ರವೇ ಜೈಲು ಅಧಿಕಾರಿಗಳು ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿಗೆ ಅವಕಾಶ ಮಾಡಿಕೊಟ್ಟರು.

ಸಾಮಾನ್ಯ ಎಂಟ್ರಿ ಹಿನ್ನೆಲೆ ಅರ್ಧ ತಾಸು ಮಾತ್ರ ಭೇಟಿಗೆ ಅವಕಾಶ ನೀಡಲಾಗಿದೆ. ಹಣ್ಣು ನೀಡಿ ಕುಶಲೋಪರಿ ವಿಚಾರಿಸಿ ವಿಜಯಲಕ್ಷ್ಮಿ ಅವರು ವಾಪಸ್ ಆಗಿದ್ದಾರೆ. ಪತ್ನಿ ಬಳಿ ಮಗನ ಬಗ್ಗೆ ದರ್ಶನ್ ವಿಚಾರಿಸಿದ್ದಾರೆ.

ಪೊಲೀಸ್ ಠಾಣೆವರೆಗು ವಿಜಯಲಕ್ಷ್ಮಿ ಅವರ ಕಾರನ್ನು ಜೈಲಿನ ಸಿಬ್ಬಂದಿ ಬಿಟ್ಟಿಲ್ಲ. ಜೈಲು ಚೆಕ್ ಪೋಸ್ಟ್ ಬಳಿ ಕಾರು ತಡೆದ ಜೈಲು ಸಿಬ್ಬಂದಿ ಅಲ್ಲಿಂದ ಮುಂದೆ ಹೋಗದಂತೆ ತಡೆದಿದ್ದಾರೆ. ಕೊನೆಗೆ ಜೈಲು ಚೆಕ್ ಪೋಸ್ಟ್ ವರೆಗೆ ವಿಜಯಲಕ್ಷ್ಮಿ ವಅರು ನಡೆದುಕೊಂಡೇ ಬಂದಿದ್ದಾರೆ.

https://www.newsics.com/2025/08/18/cloudburst-in-dabaka-help-for-victims-urged/

 

TAGGED:#DarshanThoogudeepa #vijayalakshmi #murdercase #RenukaSwami #banglore
Share This Article
Facebook Twitter Copy Link Print
Previous Article ಬೀದರ್‌ನಲ್ಲೂ ಮೇಘಸ್ಫೋಟ: ಎಲ್ಲೆಲ್ಲೂ ಪ್ರವಾಹ, ಸಂತ್ರಸ್ತರ ಪರದಾಟ, ಭಾನುವಾರ ರಾತ್ರಿ 309 ಮಿಮೀ ಮಳೆ!
Next Article Actress Asia Firdos ಮಾಡರ್ನ್​ ಡ್ರೆಸ್​ನಲ್ಲಿ ಮಿಂಚಿದ ಶ್ರಾವಣಿ ಸುಬ್ರಮಣ್ಯ ಸೀರಿಯಲ್‌ ಚೆಲುವೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?