Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಯಬೇಕೆಂದು ನದಿಗೆ ಹಾರಿದ ಮಾಜಿ ಸೈನಿಕ, ಕೊನೇ ಕ್ಷಣದಲ್ಲಿ ಬದುಕಲು ಬಯಸಿ ಕೂಗಿಕೊಂಡ… ಆಮೇಲೇನಾಯ್ತು?
ಕರ್ನಾಟಕಪ್ರಮುಖ

ಸಾಯಬೇಕೆಂದು ನದಿಗೆ ಹಾರಿದ ಮಾಜಿ ಸೈನಿಕ, ಕೊನೇ ಕ್ಷಣದಲ್ಲಿ ಬದುಕಲು ಬಯಸಿ ಕೂಗಿಕೊಂಡ… ಆಮೇಲೇನಾಯ್ತು?

Share
1 Min Read
SHARE

newsics.com

ಚಾಮರಾಜನಗರ: ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನದಿಗೆ ಹಾರಿದ್ದ ಮಾಜಿ ಸೈನಿಕನಿಗೆ ಕೊನೆ ಕ್ಷಣದಲ್ಲಿ ಬದುಕಬೇಕೆಂದು ಆಸೆ ಹುಟ್ಟಿದ್ದು, ಸಾವಿನ ದವಡೆಯಿಂದ ಪಾರಾಗಿ ಬಂದಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಮಾಜಿ ಸೈನಿಕ ಭೃಂಗೇಶ್ ಸಾಲಬಾಧೆ ತಾಳಲಾರದೆ ಸತ್ತೇಗಾಲ ಬಳಿ ಕಾವೇರಿ ನದಿಗೆ ಹಾರಿದ್ದರು.

ಆದರೆ ಕೊನೆಯ ಕ್ಷಣದಲ್ಲಿ ಬದುಕಬೇಕೆನಿಸಿ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರೂ ಮಾಜಿ ಸೈನಿಕ ಭೃಂಗೇಶ್ ಮರದ ಕೊಂಬೆಯನ್ನು ಹಿಡಿದುಕೊಂಡಿದ್ದಾರೆ.

ಬಳಿಕ ಮಾಜಿ ಸೈನಿಕ ಭೃಂಗೇಶ್ ರಕ್ಷಿಸುವಂತೆ ಕೂಗಿದ್ದಾರೆ. ಆಗ, ಅಂಬಿಗರು ಮಾಜಿ ಸೈನಿಕ ಭೃಂಗೇಶ್‌ರನ್ನು ರಕ್ಷಣೆ ಮಾಡಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Health Benefits ಮೂಸಂಬಿ ಹಣ್ಣಿನ ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!

Modi and Shubhanshu ಪ್ರಧಾನಿ ಭೇಟಿಯಾದ ಶುಭಾಂಶು ಶುಕ್ಲಾ, ಬಾಹ್ಯಾಕಾಶ ಯಾತ್ರೆ ಕೇಳಿ ಮೋದಿ ರೋಮಾಂಚನ, ವಿಡಿಯೋ ನೋಡಿ

TAGGED:A former soldier who jumped into a river to dieat the last moment he cried out for life... What happened then?
Share This Article
Facebook Twitter Copy Link Print
Previous Article Zelensky talks with US President ಅಮೆರಿಕ ಅಧ್ಯಕ್ಷ ಡೊನಾಲ್ಡ್- ಝೆಲೆನ್ಸ್ಕಿ ಮಾತುಕತೆ; ಎಲ್ಲವೂ ಸರಿಯಾದರೆ ಪುಟಿನ್ ಜತೆ ತ್ರಿಪಕ್ಷೀಯ ಮಾತುಕತೆ: ಟ್ರಂಪ್
Next Article Missing person case ಅನನ್ಯಾ ಭಟ್ ನಿಜವಾಗ್ಲೂ ಸುಜಾತಾ ಭಟ್ ಮಗಳಾ? ಧರ್ಮಸ್ಥಳದ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?