Actress Mokshita Pai ರಾಧೆಯ ಗೆಟಪ್ನಲ್ಲಿ ಕಾಣಿಸಿಕೊಂಡ ನಟಿ ಮೋಕ್ಷಿತಾ ಪೈ
newsics.com ಕನ್ನಡ ಕಿರುತೆರೆಯ ಪಾರ, ಬಿಗ್ ಬಾಸ್ ಸೀಸನ್ 11ರ ಟಾಪ್ 5ನೇ ಫೈನಲಿಸ್ಟ್ ಮೋಕ್ಷಿತಾ ಪೈ . ಸೋಷಿಯಲ್ ಮೀಡಿಯಾ ಸಿಕ್ಕಾಪಟ್ಟೆ ಌಕ್ಟೀವ್ ಆಗಿರೋ ನಟಿ ಮೋಕ್ಷಿತಾ ಪೈ ಈಗ ರಾಧೆಯ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪಾರು ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲೂ ಭಾಗವಹಿಸಿ, ಕನ್ನಡಿಗರ ಮನ ಗೆದ್ದಿದ್ದಾರೆ. ದೊಡ್ಮನೆಯೊಳಗೆ ತಮ್ಮ ಸೌಂದರ್ಯ, ಬೋಲ್ಡ್ ಆಗಿ ಆಟವಾಡುವ ರೀತಿ ಹಾಗೂ ನೇರವಾದ ಮಾತುಗಳಿಂದಲೇ ಜನರಿಗೆ ಇಷ್ಟವಾಗಿದ್ದರು.ಇದೀಗ ಪಾರು ಸೀರಿಯಲ್ ಹಾಗೂ … Continue reading Actress Mokshita Pai ರಾಧೆಯ ಗೆಟಪ್ನಲ್ಲಿ ಕಾಣಿಸಿಕೊಂಡ ನಟಿ ಮೋಕ್ಷಿತಾ ಪೈ
Copy and paste this URL into your WordPress site to embed
Copy and paste this code into your site to embed