Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಗಸ್ಟ್ 23, 24 ರಂದು ಈ ಎಲ್ಲಾ ರೈಲುಗಳು ರದ್ದು
ದೇಶಪ್ರಮುಖ

ಆಗಸ್ಟ್ 23, 24 ರಂದು ಈ ಎಲ್ಲಾ ರೈಲುಗಳು ರದ್ದು

Share
1 Min Read
SHARE

newsics.com

ಹುಬ್ಬಳ್ಳಿ: ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ.

ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಾವೆಲ್ಲ ರೈಲುಗಳು ರದ್ದು?
ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದುಗೊಳ್ಳಲಿದೆ. ಆಗಸ್ಟ್ 24ರಂದು, ಮೈಸೂರು–ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ (06269), ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್‌ಪ್ರೆಸ್ (16226), ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (16225), ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56267), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56268), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56266) ಮತ್ತು ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56265) ರೈಲುಗಳ ಸಂಚಾರ ಒಂದು ದಿನದ ಮಟ್ಟಿಗೆ ರದ್ದಾಗಲಿದೆ.
ಯಾವೆಲ್ಲ ರೈಲುಗಳ ಸಂಚಾರ ಭಾಗಶಃ ರದ್ದು?
ಆಗಸ್ಟ್ 24ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್–ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬೀರೂರಿನಿಂದ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

Missing person case ಅನನ್ಯಾ ಭಟ್ ನಿಜವಾಗ್ಲೂ ಸುಜಾತಾ ಭಟ್ ಮಗಳಾ? ಧರ್ಮಸ್ಥಳದ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್

TAGGED:All these trains will be cancelled on August 23 and 24.
Share This Article
Facebook Twitter Copy Link Print
Previous Article Achyuta potadar ಹಿರಿಯ ನಟ ಅಚ್ಯುತ‌ ಪೋತದಾರ್ ಇನ್ನಿಲ್ಲ
Next Article Today’s prediction ಇಂದಿನ ರಾಶಿ ಭವಿಷ್ಯ, 19-08-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?