Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore is making me shiver ಮೈ ನಡುಗಿಸುತ್ತಿದೆ ಬೆಂಗಳೂರು… ಆಗಾಗ ಮಳೆ, ನಿರಂತರ ಶೀತಗಾಳಿ, ದಿನವಿಡೀ ಮೋಡ…
ಕರ್ನಾಟಕಪ್ರಮುಖ

Bangalore is making me shiver ಮೈ ನಡುಗಿಸುತ್ತಿದೆ ಬೆಂಗಳೂರು… ಆಗಾಗ ಮಳೆ, ನಿರಂತರ ಶೀತಗಾಳಿ, ದಿನವಿಡೀ ಮೋಡ…

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ರಾಜಧಾನಿಯಲ್ಲಿ ನಡುಗುವಷ್ಟು ಭಾರೀ ಚಳಿಯಾಗುತ್ತಿದೆ. ಇಡೀ ದಿನ ಮೋಡ ಕವಿದ ವಾತಾವರಣ, ಶೀತಗಾಳಿ, ಆಗಾಗ ಬರುವ ಜಿಟಿಜಿಟಿ ಮಳೆಯಿಂದ ಬೆಂಗಳೂರಿಗರು ಹೈರಾಣಾಗಿದ್ದಾರೆ.

ಗಟ್ಟಿ ಬಿಸಿಲು ಬರ್ತಿಲ್ಲ. ಬಟ್ಟೆಗಳು ಸರಿಯಾಗಿ ಒಣಗುತ್ತಿಲ್ಲ. ಬೆಳಗ್ಗೆ ಎದ್ದು ಬೇಗ ಶಾಲೆಗೆ ಹೋಗುವ ಮಕ್ಕಳು, ಕಚೇರಿಗೆ ಹೋಗುವವರ ಪಾಡಂತೂ ಹೇಳತೀರದಾಗಿದೆ.

ನಗರದಲ್ಲಿ ಇತ್ತೀಚೆಗೆ ಹವಾಮಾನ ವೈಪರೀತ್ಯ ಪರಿಣಾಮ ಹೆಚ್ಚಾಗಿದೆ. ಆಗಾಗ ಮಳೆ ಬರುತ್ತಿದೆ. ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣ ಇರ್ತಿದೆ. ಸಂಜೆ ಮೇಲೆ ಎಲ್ಲರೂ ಆಫೀಸ್‌ನಿಂದ ಹೊರಡುವ ಹೊತ್ತಿಗೆ ಸರಿಯಾಗಿ ಮಳೆ ಸುರಿಯುತ್ತಿದೆ.

ಈಗಂತೂ ಬಂಗಾಳ ಕೊಲ್ಲಿ ವಾಯುಭಾರ ಕುಸಿತವಾಗಿ, ವಾತಾವರಣ ಮತ್ತಷ್ಟು ಹದಗೆಟ್ಟಿದೆ.
ಮಳೆ ಜತೆ ಶೀತಗಾಳಿಯೂ ಬೀಸುತ್ತಿದ್ದು ನಡುಗುವಷ್ಟು ಚಳಿಯಾಗುತ್ತಿದೆ. ಇಂತಹ‌ ವಿಚಿತ್ರ ವಾತಾವರಣದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ಆಸ್ಪತ್ರೆಗೆ ಹೋಗುವವರ ಸಂಖ್ಯೆ ಜಾಸ್ತಿಯಾಗಿದೆ.

ಮಳೆ, ಶೀತಗಾಳಿಯಿಂದ ವ್ಯಾಪಾರಸ್ಥರಿಗೂ ನಷ್ಟವಾಗುತ್ತಿದೆ. ಸಾಲು ಸಾಲು ಹಬ್ಬಗಳು ಬರುತ್ತಿವೆ. ಆದರೆ ಮಳೆಯ ಕಾರಣಕ್ಕೆ ಸರಿಯಾಗಿ ಮಾರಾಟ ಮಾಡಲು ಆಗುತ್ತಿಲ್ಲ. ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಸುರಿದ ಮಳೆ, ಗಣೇಶ ಹಬ್ಬದ ಸಮಯದಲ್ಲಿ ಇನ್ನಷ್ಟು ಸುರಿಯುವ ಆತಂಕವನ್ನು ಉಂಟುಮಾಡುತ್ತಿದೆ.

ಬೆಂಗಳೂರು ನಗರಕ್ಕೆ 20-30 ನಿಮಿಷಗಳ ಮಳೆಯನ್ನೂ ತಡೆಯುವ ಸಾಮರ್ಥ್ಯವಿಲ್ಲ. ಮೂಲ ಸೌಕರ್ಯದ ಕೊರತೆಯ ಕಾರಣದಿಂದ, ನಗರದಲ್ಲಿ ಓಡಾಡುವುದೇ ಕಷ್ಟವಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಭಾನುವಾರದವರೆಗೂ (ಆಗಸ್ಟ್ 24) ಸಣ್ಣ ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

School Holidays: ರಾಜ್ಯದಲ್ಲಿ ಮಳೆ ಅಬ್ಬರ – ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

TAGGED:Bangalore is making me shiver... Raincloudy weather...cold wind
Share This Article
Facebook Twitter Copy Link Print
Previous Article Mumbai Monorail ತಾಂತ್ರಿಕ ದೋಷದಿಂದ ದಾರಿ ಮಧ್ಯೆ ನಿಂತ ಮೊನೊ ರೈಲು -ಪ್ರಯಾಣಿಕರ ರಕ್ಷಣೆ
Next Article Morning Tips: ಬೆಳಗ್ಗೆ ಬೇಗ ಏಳೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?