Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ
ದೇಶ

ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

Share
1 Min Read
SHARE

newsics.com

ಅಮರಾವತಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಉದ್ಯಮಿಯೊಬ್ಬರು ₹140 ಕೋಟಿ ಮೌಲ್ಯದ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ್ದಾರೆ.

 

ಮಂಗಳಗಿರಿಯಲ್ಲಿ ನಡೆದ ‘ಬಡತನ ನಿರ್ಮೂಲನೆ’ (ಪಿ4) ಕಾರ್ಯಕ್ರಮದಲ್ಲಿ ಮಾತನಾಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು, “ಶ್ರೀ ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸುವ ಸಂಕಲ್ಪ ಮಾಡಿದ್ದರು. ಇದೀಗ ಅವರು ಅದರಲ್ಲಿ ಪೂರ್ಣ ಯಶಸ್ಸನ್ನು ಕಂಡಿದ್ದಾರೆ. ದೈವಾನುಗ್ರಹದಿಂದ ದೊರೆತ ಈ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಅವರು ಮುಂದಾಗಿದ್ದಾರೆ. ಅದಕ್ಕಾಗಿ ಇದೀಗ 121 ಕೆಜಿ ಬಂಗಾರವನ್ನು ಸ್ವಾಮಿಗೆ ಅರ್ಪಿಸುತ್ತಿದ್ದಾರೆ,” ಎಂದು ತಿಳಿಸಿದರು.

 

ನನ್ನ ಕಂಪನಿಯ ಶೇ 60ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ₹6,000 ಕೋಟಿಯಿಂದ ₹7,000 ಕೋಟಿ ಗಳಿಸಿದ್ದೇನೆ. ವೆಂಕಟೇಶ್ವರ ಸ್ವಾಮಿ ಅನುಗ್ರಹದಿಂದಲೇ ನಾನು ಇಷ್ಟೊಂದು ಸಂಪತ್ತನ್ನು ಗಳಿಸಿದ್ದೇನೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ಕಾಣಿಕೆ ನೀಡಲು ನಿರ್ಧರಿಸಿದ್ದೇನೆ’ ಎಂದು ಹೆಸರೇಳಲಿಚ್ಛಿಸದ ಉದ್ಯಮಿ ತಿಳಿಸಿದ್ದಾರೆ.

 

https://www.newsics.com/2025/08/19/reliance-jio-recharge-plan-is-expensive/

TAGGED:#Businessman #donates #gold #TirupatiThimmappa #temple
Share This Article
Facebook Twitter Copy Link Print
Previous Article ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ
Next Article ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?