ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

newsics.com ಅಮರಾವತಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಉದ್ಯಮಿಯೊಬ್ಬರು ₹140 ಕೋಟಿ ಮೌಲ್ಯದ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ್ದಾರೆ.   ಮಂಗಳಗಿರಿಯಲ್ಲಿ ನಡೆದ ‘ಬಡತನ ನಿರ್ಮೂಲನೆ’ (ಪಿ4) ಕಾರ್ಯಕ್ರಮದಲ್ಲಿ ಮಾತನಾಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು, “ಶ್ರೀ ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸುವ ಸಂಕಲ್ಪ ಮಾಡಿದ್ದರು. ಇದೀಗ ಅವರು ಅದರಲ್ಲಿ ಪೂರ್ಣ ಯಶಸ್ಸನ್ನು ಕಂಡಿದ್ದಾರೆ. ದೈವಾನುಗ್ರಹದಿಂದ ದೊರೆತ ಈ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಅವರು ಮುಂದಾಗಿದ್ದಾರೆ. ಅದಕ್ಕಾಗಿ ಇದೀಗ 121 ಕೆಜಿ ಬಂಗಾರವನ್ನು ಸ್ವಾಮಿಗೆ ಅರ್ಪಿಸುತ್ತಿದ್ದಾರೆ,” … Continue reading ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ