Rashmika Mandanna ರಶ್ಮಿಕಾ ಮಂದಣ್ಣ ಅಭಿನಯದ ಥಮಾ ಚಿತ್ರದ ಫಸ್ಟ್ ಲುಕ್ ರಿಲೀಸ್

newsics.com ನಟಿ ರಶ್ಮಿಕಾ ಮಂದಣ್ಣ  ಅಭಿನಯದ  ಹೊಸ ಹಿಂದಿ ಸಿನಿಮಾ ‘ಥಮ’ ಹಾರರ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಪರೇಶ್ ರಾವಲ್ ಕೂಡ ನಟಿಸಿದ್ದಾರೆ.ಈ ಹಿಂದಿ ಹಾರರ್ ಸಿನಿಮಾ ಥರ್ ಅಕ್ಟೋಬರ್ ನಲ್ಲಿ ರಿಲೀಸ್ ಆಗಲಿದೆ. ಹಲವು ಹಾರರ್ ಸಿನಿಮಾಗಳನ್ನು ನೀಡಿದ ಖ್ಯಾತಿ ಮ್ಯಾಡಾಕ್ ಫಿಲ್ಮ್ಸ್​ಗೆ ಇದೆ. ಈ ನಿರ್ಮಾಣ ಸಂಸ್ಥೆಯು ‘ಥಮ’ ಸಿನಿಮಾನ ನಿರ್ಮಾಣ ಮಾಡಿದೆ. ಆಯುಷ್ಮಾನ್-ರಶ್ಮಿಕಾ ಜೊತೆಗೆ ನವಾಜುದ್ದೀನ್ … Continue reading Rashmika Mandanna ರಶ್ಮಿಕಾ ಮಂದಣ್ಣ ಅಭಿನಯದ ಥಮಾ ಚಿತ್ರದ ಫಸ್ಟ್ ಲುಕ್ ರಿಲೀಸ್