Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ಬಂಗಾರದ ಬೆಲೆ ಎಷ್ಟಿದೆ?

newsics.com ಬೆಂಗಳೂರು: ಹತ್ತು ದಿನಗಳ ಹಿಂದೆ ಆರಂಭವಾದ ಚಿನ್ನದ ಬೆಲೆ ಕುಸಿತ ಈ ವಾರವೂ ಮುಂದುವರಿದಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 40 ರೂ ಕಡಿಮೆ ಆಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 19ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,350 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,560 ರೂ ಬೆಳ್ಳಿ ಬೆಲೆ 10 ಗ್ರಾಂಗೆ: … Continue reading Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ಬಂಗಾರದ ಬೆಲೆ ಎಷ್ಟಿದೆ?