School Holidays: ರಾಜ್ಯದಲ್ಲಿ ಮಳೆ ಅಬ್ಬರ – ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

newsics.com ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದ್ದಾರೆ. ಕೆಲ ಜಿಲ್ಲೆಗಳಿಗಂತೂ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಈ ಪರಿಣಾಮ ನಾಳೆ (ಆಗಸ್ಟ್ 20) ಸಹ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ .ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಈಗಾಗಲೇ ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ … Continue reading School Holidays: ರಾಜ್ಯದಲ್ಲಿ ಮಳೆ ಅಬ್ಬರ – ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ