Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > Manika Vishwakarma ಮಣಿಕಾ ವಿಶ್ವಕರ್ಮಗೆ ಒಲಿದ ಮಿಸ್ ಇಂಡಿಯಾ ಯೂನಿವರ್ಸ್ ಕಿರೀಟ
ದೇಶಪ್ರಮುಖಮನರಂಜನೆಸೌಂದರ್ಯ

Manika Vishwakarma ಮಣಿಕಾ ವಿಶ್ವಕರ್ಮಗೆ ಒಲಿದ ಮಿಸ್ ಇಂಡಿಯಾ ಯೂನಿವರ್ಸ್ ಕಿರೀಟ

Share
1 Min Read
SHARE

newsics.com

ನವದೆಹಲಿ: ರಾಜಸ್ಥಾನದ ಮಣಿಕಾ ವಿಶ್ವಕರ್ಮಗೆ ಮಿಸ್‌ ಇಂಡಿಯಾ ಯುನಿವರ್ಸ್‌ 2025 ಕಿರೀಟ ಒಲಿದಿದೆ.

ಸೋಮವಾರ ರಾತ್ರಿ ಗ್ಲಮಾನಂದ್‌ ಗ್ರೂಪ್‌ ಮತ್ತು ಕೆ ಸೆರಾ ಸೆರಾ ಬಾಕ್ಸ್‌ ಆಫೀಸ್‌ ಜಂಟಿಯಾಗಿ ಆಯೋಜಿಸಿದ್ದ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಣಿಕಾ ವಿಶ್ವಕರ್ಮ ಅವರನ್ನು ವಿಜೇತೆಯೆಂದು ಘೋಷಿಸಲಾಯಿತು.

ಇದೇ ನವೆಂಬರ್‌‌ನಲ್ಲಿ ಥೈಲ್ಯಾಂಡ್‌‌ನಲ್ಲಿ ನಡೆಯಲಿರುವ ಮಿಸ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಮಿಸ್‌ ಯೂನಿವರ್ಸ್‌ ಇಂಡಿಯಾ 2025 ಮೊದಲ ರನ್ನರ್‌ ಅಪ್‌ ಆಗಿ ಉತ್ತರ ಪ್ರದೇಶದ ತಾನ್ಯಾ ಶರ್ಮ ಕಿರೀಟ ಧರಿಸಿದ್ದಾರೆ. ಎರಡನೇ ಸ್ಥಾನವು ಮೆಹಕ್‌ ದಿಂಗ್ರಾ ಅವರಿಗೆ ದೊರೆತಿದ್ದು, ಹರಿಯಾಣದ ಅಮಿಷಿ ಕೌಶಿಕ್‌ ಮೂರನೇ ಸ್ಥಾನವನ್ನು ಗಳಿಸಿದ್ದಾರೆ.

ರಾಜಸ್ಥಾನದ ಶ್ರೀಗಂಗಾನಗರ ಮೂಲದವರಾದ ಮಣಿಕಾ ವಿಶ್ವಕರ್ಮ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಪದವಿಯ ಕೊನೆಯ ವರ್ಷ ಓದುತ್ತಿರುವ ಮಣಿಕಾ ವಿಶ್ವಕರ್ಮ ಕಾಲೇಜಿನಲ್ಲಿ ರಾಜಕೀಯಶಾಸ್ತ್ರ ಮತ್ತು ಅರ್ಥಶಾಸ್ತ್ರದ ವಿದ್ಯಾರ್ಥಿನಿ. ನ್ಯೂರೋನೋವಾ (Neuronova) ಸಂಸ್ಥೆಯ ಸ್ಥಾಪಕಿಯಾಗಿರುವ ಮಣಿಕಾ ವಿಶ್ವಕರ್ಮ ನರ ವಿಭಿನ್ನತೆಯ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ.

ಬಹುಮುಖ‌ ಪ್ರತಿಭೆಯ ಮಣಿಕಾ ವಿಶ್ವಕರ್ಮ ಭಾರತದ ವಿದೇಶಾಂಗ ಸಚಿವಾಲಯ ಆಯೋಜಿಸಿದ್ದ BIMSTEC ಯೋಜನೆಯಲ್ಲೂ ಭಾರತವನ್ನು ಪ್ರತಿನಿಧಿಸಿದ್ದರು.

ಪಬ್ಲಿಕ್‌ ಸ್ಪೀಕರ್‌ ಆಗಿಯೂ ಗುರುತಿಸಿಕೊಂಡಿರುವ ಮಣಿಕಾ, ಜೆಜೆ ಸ್ಕೂಲ್‌ ಆಫ್‌ ಆರ್ಟ್ಸ್‌ ಮತ್ತು ಲಲಿತ ಕಲಾ ಅಕಾಡೆಮಿಯಿಂದ ಪುರಸ್ಕೃತರಾಗಿದ್ದಾರೆ.

Expecting world’s first robot baby ಮಗು ಹೆರಲು ಇನ್ನು ಮಹಿಳೆ ಬೇಕಿಲ್ವಂತೆ, ಜಗತ್ತಿನ ಮೊದಲ ರೋಬೋಟ್ ಮಗು ನಿರೀಕ್ಷೆಯಲ್ಲಿ ವಿಜ್ಞಾನಿಗಳು

TAGGED:Manika Vishwakarma crowned Miss India Universe
Share This Article
Facebook Twitter Copy Link Print
Previous Article ವೈಫೈ ಸ್ಪೀಡ್‌ ಹೆಚ್ಚಾಗ್ಬೇಕಾ?; ಜಸ್ಟ್ ಈ ರೀತಿ ಮಾಡಿ
Next Article ಪುಷ್ಪಾ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಣೆ: ಇಬ್ಬರ ಬಂಧನ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?