Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ
ದೇಶಕರ್ನಾಟಕ

ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ

Share
1 Min Read
SHARE

newsics.com

ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರುಗಳು ಗ್ರಾಹಕರಿಗೆ ಬಿಗ್​ ಶಾಕ್​ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ.  ಹಾಗಾದ್ರೆ, Jio ಪ್ರಿಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ದರ ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ? ಎನ್ನುವ ವಿವರ ಇಲ್ಲಿದೆ.

ಪ್ರತಿ ದಿನ 1 ಜಿಬಿ ಡೇಟಾ ನೀಡುತ್ತಿದ್ದ ಪ್ರೀಪೇಡ್‌ ಪ್ಲ್ಯಾನ್‌ಗಳನ್ನು ರಿಲಯನ್ಸ್‌ ಜಿಯೋ ರದ್ದು ಮಾಡಿದೆ. ಪ್ರತಿ ದಿನ 1 ಜಿಬಿ ಡೇಟಾ ನೀಡುತ್ತಿದ್ದ 22 ದಿನಗಳ ಪ್ಯಾಕ್‌ಗೆ 209 ರೂಪಾಯಿ ಆಗಿದ್ದರೆ, 28 ದಿನಗಳ ಪ್ಯಾಕ್‌ಗೆ 249 ರೂಪಾಯಿ ಆಗಿತ್ತು. ಈ ಎರಡೂ ಪ್ಲ್ಯಾನ್‌ಗಳನ್ನು ಜಿಯೋ ರದ್ದು ಮಾಡಿದೆ.

 

ಈ ಬದಲಾವಣೆಯೊಂದಿಗೆ, ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಆರಂಭಿಕ ಪ್ಯಾಕ್‌ 299 ರೂಪಾಯಿಯಿಂದ ಆರಂಭವಾಗಿತ್ತದೆ. ಇದು 28 ದಿನಗಳವರೆಗೆ 1.5 ಜಿಬಿ ಡೇಟಾವನ್ನು ನೀಡುತ್ತದೆ. ಮೊದಲು ಈ ಪ್ಲ್ಯಾನ್‌ನ ಬೆಲೆ 249 ರೂಪಾಯಿ ಆಗಿತ್ತು.

 

ಪ್ರತಿಸ್ಪರ್ಧಿಗಳಾದ ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಈಗಾಗಲೇ ತಮ್ಮ 28 ದಿನಗಳ ದಿನಕ್ಕೆ 1GB ಡೇಟಾ ಪ್ಯಾಕ್‌ಗಳಿಗೆ ₹299 ಶುಲ್ಕ ವಿಧಿಸುತ್ತವೆ, ಇದು ಜಿಯೋದ ಬೆಲೆಯನ್ನು ಉದ್ಯಮದ ಮಟ್ಟಕ್ಕೆ ಅನುಗುಣವಾಗಿ ತರುತ್ತದೆ. ಇದು ಗ್ರಾಹಕರು ಅಗ್ಗದ ಆಯ್ಕೆಗಳಿಗೆ ಬದಲಾಯಿಸುವ ಸಾಧ್ಯತೆಯನ್ನು ಮಿತಿಗೊಳಿಸುತ್ತದೆ.

TAGGED:#RelianceJio #recharge #plan #expensive #mobile
Share This Article
Facebook Twitter Copy Link Print
Previous Article Morning Tips: ಬೆಳಗ್ಗೆ ಬೇಗ ಏಳೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Next Article ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?