ರಿಲಯನ್ಸ್ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ
newsics.com ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಇಂಡಸ್ಟ್ರೀಸ್‌ನ ಷೇರುಗಳು ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಹಾಗಾದ್ರೆ, Jio ಪ್ರಿಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ದರ ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ? ಎನ್ನುವ ವಿವರ ಇಲ್ಲಿದೆ. ಪ್ರತಿ ದಿನ 1 ಜಿಬಿ ಡೇಟಾ ನೀಡುತ್ತಿದ್ದ ಪ್ರೀಪೇಡ್ ಪ್ಲ್ಯಾನ್‌ಗಳನ್ನು ರಿಲಯನ್ಸ್ ಜಿಯೋ ರದ್ದು ಮಾಡಿದೆ. ಪ್ರತಿ ದಿನ 1 ಜಿಬಿ ಡೇಟಾ ನೀಡುತ್ತಿದ್ದ 22 ದಿನಗಳ ಪ್ಯಾಕ್‌ಗೆ … Continue reading ರಿಲಯನ್ಸ್ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ
Copy and paste this URL into your WordPress site to embed
Copy and paste this code into your site to embed