World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ

newsics.com ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯಡಿ 500 ಕೋಟಿ ಟಿಕೆಟ್ ವಿತರಿಸುವ ಮೂಲಕ ವಿಶ್ವ ದಾಖಲೆ ಮಾಡಿದೆ. ಸರ್ಕಾರದ ಮಹತ್ವಾಕಾಂಕ್ಷೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು … Continue reading World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ