ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
newsics.com ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರದ ಈ ನಿರ್ಧಾರದಿಂದ ಕಳೆದ ಐದು ದಶಕದ ಕನಸು ನನಸಾಗಿದೆ. ಸದ್ಯದ ಮಾಹಿತಿ ಪ್ರಕಾರ, ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ. ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರವನ್ನು ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. … Continue reading ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed