Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದ ವಿವಾದದ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ
ಕರ್ನಾಟಕದೇಶಪ್ರಮುಖ

ಧರ್ಮಸ್ಥಳದ ವಿವಾದದ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

 

ಈ ಬಗ್ಗೆ ಪಿಟಿಐಗೆ ವಿಡಿಯೋ ಸಂದರ್ಶನ ನೀಡಿರುವ ಅವರು, ಸೌಜನ್ಯ ಕೇಸ್‌ನಲ್ಲಿ ನಾನು ಸರ್ಕಾರಕ್ಕೆ ಮಾಹಿತಿ ನೀಡಿ, ತಕ್ಷಣವೇ ಅಪರಾಧಿಯನ್ನು ಪತ್ತೆಹಚ್ಚುವಂತೆ ಮಾಡಿದೆ. ಪೊಲೀಸರಿಗೆ ಮಾಹಿತಿ ನೀಡುವುದನ್ನು ಬಿಟ್ಟು ನಮಗೆ ಬೇರೆ ಯಾವುದೇ ವಿಚಾರ ನಮಗೆ ಸಂಬಂಧವಿಲ್ಲ. ಘಟನೆ ನಡೆದಾಗ ನಮ್ಮ ಕುಟುಂಬದ ಸದಸ್ಯರು ದೇಶದಲ್ಲೇ ಇರಲಿಲ್ಲ. ಅವರು ಶಿಕ್ಷಣಕ್ಕಾಗಿ ವಿದೇಶದಲ್ಲಿದ್ದರು. ಆದರೂ, ಅವರೇ ಈ ಕೃತ್ಯ ಎಸಗಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಹೊರಿಸಲಾಯಿತು. ನಮ್ಮನ್ನು ಅನಾವಶ್ಯಕವಾಗಿ ಈ ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆರೋಪ ಮಾಡಿದ್ರೂ ಕ್ಷೇತ್ರದಲ್ಲಿ ಎಲ್ಲವೂ ಹಾಗೆಯೇ ಇದೆ. ಭಕ್ತರು ಎಲ್ಲಾ ಕಡೆಯಿಂದ ಇಲ್ಲಿ ಬರ್ತಾರೆ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಹಿಂದಿನಿಂದಲೂ ಸೂಕ್ಷ್ಮವಾಗಿ ಯೋಜನೆ ಮಾಡಿ, ಆರೋಪ ಮಾಡಿದ್ದಾರೆ. ಎಸ್ಐಟಿ ತನಿಖೆ ನಡೆಯುತ್ತಿರೋದು ಸ್ವಾಗತ. ಸತ್ಯಾಸತ್ಯತೆ ಹೊರಬರುತ್ತೆ. ಎಲ್ಲಾ ಸತ್ಯ ಹೊರಬರಲಿ, ಎಲ್ಲಾ ಹೊರಬರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಜನಕ್ಕೆ ಬೇಸರ ಆಗಿದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಅವರು ಆಗ್ರಹಿಸಿದ್ದಾರೆ.

https://www.newsics.com/2025/08/19/rahul-gandhis-car-hits-police-constable-during-rally/

TAGGED:#VeerendraHeggade #Dharmasthala #controversy #case #police
Share This Article
Facebook Twitter Copy Link Print
Previous Article ರ‌್ಯಾಲಿ ವೇಳೆ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ರಾಹುಲ್ ಗಾಂಧಿ ಕಾರು- ವೈರಲ್ ವಿಡಿಯೋ ನೋಡಿ
Next Article Actress Mokshita Pai ರಾಧೆಯ ಗೆಟಪ್​ನಲ್ಲಿ ಕಾಣಿಸಿಕೊಂಡ ನಟಿ ಮೋಕ್ಷಿತಾ ಪೈ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?