Achyuta potadar ಹಿರಿಯ ನಟ ಅಚ್ಯುತ ಪೋತದಾರ್ ಇನ್ನಿಲ್ಲ
newsics.com ಬಾಲಿವುಡ್ ನ 3 ಈಡಿಯಟ್ಸ್ ಸಿನಿಮಾದಲ್ಲಿ ಪ್ರಾಧ್ಯಾಪಕನ ಪಾತ್ರದಿಂದ ಪ್ರಸಿದ್ಧರಾದ ಹಿರಿಯ ನಟ ಅಚ್ಯುತ ಪೋತದಾರ್ ಇಂದಿಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಅಸ್ವಸ್ಥತೆಯಿಂದ ಅವರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಮಂಗಳವಾರ ಮುಂಜಾನೆ ಕೊನೆಯುಸಿರೆಳೆದರು. ಇಂದು ಸಂಜೆ ಥಾಣೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಿನಿಮಾದಲ್ಲಿ ತಮ್ಮ ಛಾಪು ಮೂಡಿಸುವ ಮೊದಲು, ಅಚ್ಯುತ ಪೋತದಾರ್ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಇಂಡಿಯನ್ ಆಯಿಲ್ ಕಂಪನಿಯಲ್ಲಿಯೂ ಕೆಲಸ … Continue reading Achyuta potadar ಹಿರಿಯ ನಟ ಅಚ್ಯುತ ಪೋತದಾರ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed