Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು
ದೇಶ

ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

Share
0 Min Read
SHARE

newsics.com

ಅಹಮದಾಬಾದ್‌: ಶಾಲೆಯಲ್ಲಿ ಜಗಳ ನಡೆಯುವ ವೇಳೆ ಸಹಪಾಠಿಯಿಂದ ಚೂರಿ ಇರಿತಕ್ಕೆ ಒಳಗಾದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಅಹಮದಾಬಾದ್‌ನ ಸೆವೆಂತ್-ಡೇ ಅಡ್ವೆಂಟಿಸ್ಟ್ ಶಾಲೆಯಲ್ಲಿ ನಡೆದಿದೆ.

ಮಂಗಳವಾರ 8ನೇ ತರಗತಿಯ ವಿದ್ಯಾರ್ಥಿ ಜೊತೆ 10ನೇ ತರಗತಿಯ ವಿದ್ಯಾರ್ಥಿಗೆ ಜಗಳ ನಡೆದಿತ್ತು. ಈ ವೇಳೆ 8ನೇ ತರಗತಿ ವಿದ್ಯಾರ್ಥಿ ಹಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದ.ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಮಕ್ಕಳ ಪೋಷಕರು ಶಾಲೆಗೆ ನುಗ್ಗಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

Share This Article
Facebook Twitter Copy Link Print
Previous Article ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು
Next Article ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?