ದೆಹಲಿ ಸಿಎಂಗೆ ನಾಯಿ ಪ್ರೇಮಿಯಿಂದ ಕಪಾಳಮೋಕ್ಷ, ಭದ್ರತಾ ಲೋಪವಾದದ್ದು ಹೇಗೆ?
newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ನಾಯಿಪ್ರೇಮಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಸಿವಿಲ್ ಲೈನ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಬುಧವಾರ ಬೆಳಗ್ಗೆ ನಡೆದ ಜನಸ್ಪಂದನ ಕಾರ್ಯಕ್ರಮದ ಸಂದರ್ಭದಲ್ಲಿ ಅವರ ಮೇಲೆ ಕಪಾಳಮೋಕ್ಷ ನಡೆಸಲಾಗಿದೆ. ಮುಖ್ಯಮಂತ್ರಿಗಳ ಮೇಲೆ ಹಲ್ಲೆ ಮಾಡಿದವನನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿ 35 ವರ್ಷದ ರಾಜೇಶ್ ಭೈಜಿ ಎಂದು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ದಾಖಲೆಗಳನ್ನು ಸಲ್ಲಿಸುವ ನೆಪದಲ್ಲಿ ಮುಖ್ಯಮಂತ್ರಿಯವರ ಬಳಿ ಬಂದಿದ್ದಾಗ ಅವರಿಗೆ ಕಪಾಳಮೋಕ್ಷ ನಡೆಸಿದ್ದಾನೆ ಎಂದು ಭಾರತೀಯ … Continue reading ದೆಹಲಿ ಸಿಎಂಗೆ ನಾಯಿ ಪ್ರೇಮಿಯಿಂದ ಕಪಾಳಮೋಕ್ಷ, ಭದ್ರತಾ ಲೋಪವಾದದ್ದು ಹೇಗೆ?
Copy and paste this URL into your WordPress site to embed
Copy and paste this code into your site to embed