Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Devil Movie ಡೆವಿಲ್ ಫಸ್ಟ್ ಸಾಂಗ್ ರಿಲೀಸ್ ಡೇಟ್ ಘೋಷಣೆ
ಮನರಂಜನೆ

Devil Movie ಡೆವಿಲ್ ಫಸ್ಟ್ ಸಾಂಗ್ ರಿಲೀಸ್ ಡೇಟ್ ಘೋಷಣೆ

Share
1 Min Read
SHARE

newsics.com

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಡೆವಿಲ್ ಸಿನಿಮಾದ  ಮೊದಲ ಹಾಡು ಆಗಸ್ಟ್​ 24 ರಂದು ಭಾನುವಾರ ಬೆಳಗ್ಗೆ 10:05ಕ್ಕೆ ರಿಲೀಸ್ ಆಗಲಿದೆ.

ದರ್ಶನ್ ಅವರು ಪ್ರಕರಣವೊಂದರಲ್ಲಿ ಹೈಕೋರ್ಟ್​ನಿಂದ ಜಾಮೀನು ಪಡೆದು ಹೊರ ಬಂದಿದ್ದರು. ಆದರೆ ಸುಪ್ರೀಂ ಕೋರ್ಟ್​ ಈ ಜಾಮೀನು ಬಗ್ಗೆ ವಿಚಾರಣೆ ನಡೆಸಿ ದರ್ಶನ್ ಅವರನ್ನು ಮತ್ತೆ ಜೈಲಿಗೆ ಕಳುಹಿಸಿದೆ. ಇನ್ನು ಆರು ತಿಂಗಳವರೆಗೆ ದರ್ಶನ್ ಜೈಲಿನಲ್ಲಿ ಇರಬೇಕಾಗಿದೆ. ಇದರಿಂದ ದರ್ಶನ್ ಇಲ್ಲದೇ ಡೆವಿಲ್ ಮೂವಿಯ ಮೊದಲ ಹಾಡು ಭಾನುವಾರ ಬೆಳಗ್ಗೆ ಬಿಡುಗಡೆಯಾಗಲಿದೆ.

ಜೈಲಿಗೆ ಹೋಗುವ ಮೊದಲೇ ದರ್ಶನ್ ಅವರು ಚಿತ್ರೀಕರಣ ಮತ್ತು ಡಬ್ಬಿಂಗ್ ಕಾರ್ಯ ಮುಗಿಸಿಕೊಂಡಿದ್ದು ಚಿತ್ರತಂಡಕ್ಕೆ ಅನುಕೂಲವಾಗಿದೆ. ಅವರ ಅನುಪಸ್ಥಿತಿಯಲ್ಲಿ ಚಿತ್ರ ತೆರೆಗೆ ಬರಲು ಯಾವುದೇ ತೊಂದರೆಯಾಗದಂತೆ ತಂಡ ಕೆಲಸ ಮಾಡುತ್ತಿದೆ.

https://x.com/dasadarshan/status/1958037905127166197?ref_src=twsrc%5Etfw%7Ctwcamp%5Etweetembed%7Ctwterm%5E1958037905127166197%7Ctwgr%5E0c92663a0ff8b54131350596d793371035a06397%7Ctwcon%5Es1_c10&ref_url=https%3A%2F%2Fnewsfirstlive.com%2Fcinema%2Fdarshan-acted-devil-movie-first-song-released-on-aug-24th-9679556

TAGGED:#Devil #film #FirstSong #Release #Announced #darshn
Share This Article
Facebook Twitter Copy Link Print
Previous Article ಪ್ರೀತ್ಸೋದು ಅಪರಾಧವಲ್ಲ ಎಂದ ಸುಪ್ರೀಂ
Next Article ಭಾರಿ ಮಳೆಗೆ ಕುಸಿದು ಬಿದ್ದ ಕಟ್ಟಡ – ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?