Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಮ್ಮೆಗಾಗಿ 4.5 ಲಕ್ಷ ಕಳೆದುಕೊಂಡ ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್: ವಂಚಕನ ವಿರುದ್ದ ದೂರು ದಾಖಲು
ಕರ್ನಾಟಕದೇಶಪ್ರಮುಖಮನರಂಜನೆ

ಎಮ್ಮೆಗಾಗಿ 4.5 ಲಕ್ಷ ಕಳೆದುಕೊಂಡ ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್: ವಂಚಕನ ವಿರುದ್ದ ದೂರು ದಾಖಲು

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ. ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಖ್ಯಾತ ನಿರ್ದೇಶಕ ಪ್ರೇಮ್ ಅವರಿಗೆ ಎರಡು ಎಮ್ಮೆ ಕೊಡಿಸುವುದಾಗಿ ನಂಬಿಸಿ 4.5 ಲಕ್ಷ ಹಣ ಪಡೆದು ಆರೋಪಿ ವಂಚನೆ ಮಾಡಿದ್ದಾನೆ.

ತಮ್ಮ ಮ್ಯಾನೇಜರ್ ಮೂಲಕ ನಿರ್ದೇಶಕ ಪ್ರೇಮ್ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹೈನುಗಾರಿಕೆ ಮಾಡಲು ಎರಡು ಎಮ್ಮೆ ಖರೀದಿಗೆ ಮುಂದಾಗಿದ್ದ ಪ್ರೇಮ್ ಅವರಿಗೆ ಗುಜರಾತ್ ಮೂಲದ ವನರಾಜ್ ಬಾಯ್ ಎಂಬಾತನಿಗೆ ಎಮ್ಮೆ ಖರೀದಿಗೆ ಮುಂಗಡ 25 ಸಾವಿರ ನೀಡಲಾಗಿತ್ತು. ವನರಾಜ್, ವಾಟ್ಸಪ್ ಮೂಲಕ ಎರಡು ಎಮ್ಮೆಗಳ ವಿಡಿಯೋ ಕಳಿಸಿದ್ದ. ಈ ಹಿನ್ನೆಲೆಯಲ್ಲಿ ಎಮ್ಮೆ ಬರುತ್ತೆ ಎಂದು ನಂಬಿ 4.5 ಲಕ್ಷ ಹಣವನ್ನೂ ಆನ್‌ಲೈನ್ ಮೂಲಕ ಪ್ರೇಮ್ ರವಾನಿಸಿದ್ದರು. ಆದರೆ ಒಂದು ವಾರದಲ್ಲಿ ಎಮ್ಮೆ ಕೊಡ್ತೀನಿ ಎಂದವನು ಹಣದೊಂದಿಗೆ ಪರಾರಿ ಆಗಿದ್ದ. ಇದೀಗ ಪೊಲೀಸ್ ಠಾಣೆಗೆ ಪ್ರೇಮ್ ಅವರ ಮ್ಯಾನೇಜರ್ ಚಂದ್ರು ದೂರು ನೀಡಿದ್ದಾರೆ.

Love is blind ಗೊತ್ತಿಲ್ಲದೆ ಮಗನನ್ನೇ ಲವ್ ಮಾಡಿ ಮದುವೆಯಾದ ತಾಯಿ, ಮಕ್ಕಳಾದ ಬಳಿಕ ಸತ್ಯ ಬಹಿರಂಗ!

CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54

Gold Rate Today Bangalore: ಗುಡ್ ನ್ಯೂಸ್ ; 9,180 ರೂಗೆ ಕುಸಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ

TAGGED:Director Prem loses Rs 4.5 lakh for buffalo: Complaint filed against fraudster
Share This Article
Facebook Twitter Copy Link Print
Previous Article Gold Rate Today Bangalore: ಗುಡ್ ನ್ಯೂಸ್ ; 9,180 ರೂಗೆ ಕುಸಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ
Next Article ದೆಹಲಿ ಸಿಎಂ‌ಗೆ ನಾಯಿ ಪ್ರೇಮಿಯಿಂದ ಕಪಾಳಮೋಕ್ಷ, ಭದ್ರತಾ ಲೋಪವಾದದ್ದು ಹೇಗೆ?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?