ಎಮ್ಮೆಗಾಗಿ 4.5 ಲಕ್ಷ ಕಳೆದುಕೊಂಡ ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್: ವಂಚಕನ ವಿರುದ್ದ ದೂರು ದಾಖಲು
newsics.com ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ. ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಖ್ಯಾತ ನಿರ್ದೇಶಕ ಪ್ರೇಮ್ ಅವರಿಗೆ ಎರಡು ಎಮ್ಮೆ ಕೊಡಿಸುವುದಾಗಿ ನಂಬಿಸಿ 4.5 ಲಕ್ಷ ಹಣ ಪಡೆದು ಆರೋಪಿ ವಂಚನೆ ಮಾಡಿದ್ದಾನೆ. ತಮ್ಮ ಮ್ಯಾನೇಜರ್ ಮೂಲಕ ನಿರ್ದೇಶಕ ಪ್ರೇಮ್ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೈನುಗಾರಿಕೆ ಮಾಡಲು ಎರಡು ಎಮ್ಮೆ ಖರೀದಿಗೆ ಮುಂದಾಗಿದ್ದ ಪ್ರೇಮ್ ಅವರಿಗೆ ಗುಜರಾತ್ … Continue reading ಎಮ್ಮೆಗಾಗಿ 4.5 ಲಕ್ಷ ಕಳೆದುಕೊಂಡ ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್: ವಂಚಕನ ವಿರುದ್ದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed