Gold Rate Today Bangalore: ಗುಡ್ ನ್ಯೂಸ್ ; 9,180 ರೂಗೆ ಕುಸಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ

newsics.com ಬೆಂಗಳೂರು: ಚಿನ್ನದ ಬೆಲೆಯ ನಿರಂತರ ಇಳಿಕೆಯಾಗುತ್ತಿದ್ದು, ಇಂದು ಮತ್ತೆ ಮುಂದುವರಿದಿದೆ. ಆಗಸ್ಟ್ ಮೊದಲ ವಾರದಲ್ಲಿ 9,470 ರೂಗೆ ಏರಿದ್ದ ಚಿನ್ನದ ಬೆಲೆ ಇವತ್ತು 9,180 ರೂಗೆ ಇಳಿದಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 20ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,800 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,150 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,110 ರೂ ಬೆಳ್ಳಿ ಬೆಲೆ 10 … Continue reading Gold Rate Today Bangalore: ಗುಡ್ ನ್ಯೂಸ್ ; 9,180 ರೂಗೆ ಕುಸಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ