Inspirational ಕಾರು ಖರೀದಿಗೆ ದುಡ್ಡಿಲ್ಲ, ಆಟೋ ಓಡಿಸುವುದರಲ್ಲೇ ಖುಷಿ… ಸ್ಫೂರ್ತಿಯ ಮಾತಾಡಿದ ಸಫುರಾ… ವಿಡಿಯೋ ನೋಡಿ
newsics.com ಆಟೋ ಚಾಲಕರಲ್ಲಿ ಪುರುಷರದ್ದೇ ಪ್ರಾಬಲ್ಯ. ಈಗೀಗ ಮಹಿಳೆಯರೂ ಆಟೋ ಓಡಿಸಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಮಳೆ, ಗಾಳಿ, ಚಳಿಯ ನಡುವೆಯೂ ಆಟೋ ಓಡಿಸುವ ಯುವತಿಯೊಬ್ಬಳು ತನ್ನ ಧೈರ್ಯ, ಬದ್ಧತೆ ಹಾಗೂ ಚಾಲನಾ ಪ್ರೀತಿಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಕಾರು ಖರೀದಿಸುವಷ್ಟು ದುಡ್ಡಿಲ್ಲದೆ, ಆಟೋ ಖರೀದಿಸಿದ್ದು, ಇದೀಗ ಆಟೋ ಓಡಿಸುವುದರಲ್ಲಿಯೇ ಖುಷಿಯಾಗಿದ್ದೀನಿ ಎಂದು ಹೇಳುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಆಕೆಯ ದೃಢ ನಿರ್ಧಾರ ಹಾಗೂ ಸಕಾರಾತ್ಮಕ ಚಿಂತನೆಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. … Continue reading Inspirational ಕಾರು ಖರೀದಿಗೆ ದುಡ್ಡಿಲ್ಲ, ಆಟೋ ಓಡಿಸುವುದರಲ್ಲೇ ಖುಷಿ… ಸ್ಫೂರ್ತಿಯ ಮಾತಾಡಿದ ಸಫುರಾ… ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed