CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54

newsics.com ಬೆಂಗಳೂರು: ಪಂಚ ಗ್ಯಾರಂಟಿಗಳಿಂದಾಗಿ ಸಿದ್ದರಾಮಯ್ಯ ಸರ್ಕಾರದ ವಿತ್ತೀಯ ಕೊರತೆ ಹೆಚ್ಚಳವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ. ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಹಾಗೂ ಗೃಹ ಜ್ಯೋತಿಯಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದು ಬೆಳಕಿಗೆ ಬಂದಿದೆ. ಈ ಪಂಚ ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ, 2023-24ರಲ್ಲಿ ಬರೋಬ್ಬರಿ 63,000 ಕೋಟಿ ರೂಪಾಯಿ ಸಾಲ ಮಾಡಿರುವುದು ಸಿಎಜಿ ವರದಿಯಿಂದ ಬೆಳಕಿಗೆ ಬಂದಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕದ ಸಂಪನ್ಮೂಲಗಳ ಮೇಲೆ ಮತ್ತು ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ … Continue reading CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54