Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ
ಕರ್ನಾಟಕ

ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

Share
1 Min Read
SHARE

newsics.com

ಭೋಪಾಲ್: ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ.ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ

ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ.ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತಲುಪಿದ್ದ. 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದ.ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಪ್ರಾಥಮಿಕ ತನಿಖೆಯಲ್ಲಿ ಸೂರ್ಯಾಂಶ್ ಶಿಕ್ಷಕಿಯನ್ನು ಪ್ರೀತಿಸುತ್ತಿದ್ದ ಆದರೆ ಅದು ಒನ್​ ಸೈಡೆಡ್ ಪ್ರೀತಿಯಾಗಿತ್ತು. ಆಗಸ್ಟ್ 15 ರ ಕಾರ್ಯಕ್ರಮಕ್ಕೆ ಶಿಕ್ಷಕಿ ಸೀರೆ ಧರಿಸಿ ಬಂದಾಗ, ಆರೋಪಿ ವಿದ್ಯಾರ್ಥಿನ ಏನೇನೋ ಮನಬಂದಂತೆ ಕಮೆಂಟ್ ಮಾಡಿದ್ದ, ಇದರಿಂದ ಕೋಪಗೊಂಡ ಶಿಕ್ಷಕಿ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು

TAGGED:#Student #petrol #teacher #accepting #ove #crime #police
Share This Article
Facebook Twitter Copy Link Print
Previous Article ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು
Next Article 75 ಟನ್ ತೂಕದ ಉಪಗ್ರಹವನ್ನು ಬಾಹ್ಯಾಕಾಶದಲ್ಲಿ ಇರಿಸಲು ಇಸ್ರೋ ಸಜ್ಜು

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?