ಗುಂಡಿ ಬಿದ್ದ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲ – ಸುಪ್ರೀಂಕೋರ್ಟ್ ಮಹತ್ವದ ಆದೇಶ

newsics.com ಗುಂಡಿ ಬಿದ್ದ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲ  ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಪಲಿಯೆಕ್ಕರ ಟೋಲ್ ಬೂತ್‌ನಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ರಾಷ್ಟ್ರೀಯ ಹೆದ್ದಾರಿ 544 ರ ಎಡಪ್ಪಲ್ಲಿ-ಮನ್ನುತ್ತಿ ವಿಭಾಗದ ಹೆದ್ದಾರಿ ಕಳಪೆ ಸ್ಥಿತಿಗೆ ಸಂಬಂಧಿಸಿದಂತೆ ಈ ಆದೇಶವನ್ನು ಸುಪ್ರೀಂಕೋರ್ಟ್ ನೀಡಿದೆ. ಹೆದ್ದಾರಿಯಲ್ಲಿ ಸಂಪೂರ್ಣ ಗುಂಡಿಗಳು ಬಿದ್ದಿವೆ. ಇದರಿಂದಾಗಿ ವಾಹನ ಸಂಚಾರಕ್ಕೆ … Continue reading ಗುಂಡಿ ಬಿದ್ದ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲ – ಸುಪ್ರೀಂಕೋರ್ಟ್ ಮಹತ್ವದ ಆದೇಶ