Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶಪ್ರಮುಖ

ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Share
0 Min Read
SHARE

newsics.com

ನವದೆಹಲಿ : ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರು ಮಸೂದೆಗಳನ್ನು ಮಂಡಿಸಿದರು.

ಭಾರಿ ವಿರೋಧಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ, 2025, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದಂತ ಪಿಎಂ, ಸಿಎಂ, ಸಚಿವರ ವಿರುದ್ಧದ ಪದಚ್ಯುತಿಗೊಳಿಸುವಂತ ಮಸೂದೆಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಲೋಕಸಭೆಯಲ್ಲಿ ಗದ್ದಲ, ಕೋಲಾಹಲ ಕೂಡ ಉಂಟಾಯಿತು.

https://x.com/ANI/status/1958090877622272510?ref_src=twsrc%5Etfw%7Ctwcamp%5Etweetembed%7Ctwterm%5E1958090877622272510%7Ctwgr%5E1cf83a8e86c2364fac255ac73197424667aada9c%7Ctwcon%5Es1_c10&ref_url=https%3A%2F%2Fkannadadunia.com%2Funion-home-minister-amit-shah-introduced-3-important-bills-in-lok-sabha%2F

TAGGED:#UnionHomeMinister #AmitShah #introduced #bills #LokSabha #delhi
Share This Article
Facebook Twitter Copy Link Print
Previous Article ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು
Next Article ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?