Viral ಪಾರ್ಸೆಲ್ ನೀಡಲು ಬಂದ ಪೋಸ್ಟ್ ಮ್ಯಾನ್ ಮಾಡಿದ್ದೇನು? – ವೈರಲ್ ವಿಡಿಯೋ ನೋಡಿ
newsics.com ಪಾರ್ಸೆಲ್ ಕೊಡಲು ವಾಂಡಲ್ ಎಂಬ ಮಹಿಳೆಯ ಮನೆಗೆ ಪೋಸ್ಟ್ ಮ್ಯಾನ್ ಬಂದಿದ್ದು, ಈ ವೇಳೆ ಮಳೆ ಬರುತ್ತಿರುವುದನ್ನು ನೋಡಿ, ಮನೆಯ ಹೊರಭಾಗದಲ್ಲಿ ಒಣಗಲು ಹಾಕಿದ್ದ ಬಟ್ಟೆಗಳನ್ನು ತೆಗೆದು ಮನೆಯೊಳಗೆ ಇಟ್ಟು ಹೋಗಿದ್ದಾರಂತೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಣಗಲು ಹಾಕಿದ್ದ ಬಟ್ಟೆಗಳನ್ನು ಯಾರೋ ಮಡಚಿ ಇಟ್ಟಿದ್ದಾರೆ. ಹೀಗಾಗಿ ಸಿಸಿಟಿವಿಯನ್ನು ಪರಿಶೀಲಿಸಿದಾಗ ಮನೆಗೆ ಪಾರ್ಸೆಲ್ ತಂದಿದ್ದ ಪೋಸ್ಟ್ ಮ್ಯಾನ್ ಈ ಕೆಲಸ ಮಾಡಿ ಹೋಗಿದ್ದಾರೆ ಎಂದು ತಿಳಿದಿದೆ. ಇನ್ನು ಪಾರ್ಸೆಲ್ ಜೊತೆಗೆ ಪೋಸ್ಟ್ … Continue reading Viral ಪಾರ್ಸೆಲ್ ನೀಡಲು ಬಂದ ಪೋಸ್ಟ್ ಮ್ಯಾನ್ ಮಾಡಿದ್ದೇನು? – ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed