Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ
ಕರ್ನಾಟಕ

ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

Share
1 Min Read
SHARE

newsics.com

ಹಾಸನ: ಪ್ರೀತಿ ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿ,ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಕಿಡಿಗೇಡಿಗಳು ಕತೆ ಕಟ್ಟಿರುವಂತ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂದನಹಳ್ಳಿ ಸಮೀಪದ ಬೇಲೂರಿನ ಶ್ವೇತಾ(32) ಕೊಲೆ ಮಾಡಲಾಗಿದೆ. ಗಂಡನಿಂದ ದೂರಾಗಿ ತವರು ಮನೆಯನ್ನು ಮೃತ ಶ್ವೇತಾ ಸೇರಿದ್ದರು. ಇಂತಹ ಶ್ವೇತಾಗೆ ಹಾಸನದಲ್ಲಿ ಕೆಲಸ ಮಾಡುವಾಗ ರವಿ ಎಂಬಾತ ಪರಿಚಯವಾಗಿದ್ದನು.

ನಾನು ಪತ್ನಿ ಬಿಟ್ಟು ಬರ್ತೀನಿ, ನೀನು ಬಾ ಎಂದು ರವಿ ಎಂಬಾತ ಶ್ವೇತಾ ಪೀಡಿಸಿದ್ದನಂತೆ. ಆದರೇ ಶ್ವೇತ ಮಾತ್ರ ರವಿಯ ಪ್ರಸ್ತಾಪವನ್ನು ನಿರಾಕರಿಸಿದ್ದರು. ಇದೇ ಕಾರಣಕ್ಕೆ ರವಿ ಶ್ವೇತಾಳನ್ನು ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.

ನಿನ್ನೆ ಹಾಸನದಿಂದ ತನ್ನ ಕಾರಿನಲ್ಲಿ ಶ್ವೇತಾಳನ್ನು ರವಿ ಕರೆತಂದಿದ್ದನು. ಆದರೇ ಚಂದನಹಳ್ಳಿ ಕೆರೆಗೆ ಕಾರು ಬೀಳಿಸಿ ಕತೆಯನ್ನು ಆರೋಪಿ ರವಿ ಕಟ್ಟಿದ್ದನಂತೆ. ಇದೀಗ ಶ್ವೇತಾ ಹತ್ಯೆಯ ಹಿಂದಿನ ರವಿ ಕೃತ್ಯ ಬಯಲಾಗಿದೆ.

http is://www.newsics.com/2025/08/20/what-did-chahals-ex-wife-say-after-the-divorce/

TAGGED:#Woman #killed #cinematic #style #rejecting #love
Share This Article
Facebook Twitter Copy Link Print
Previous Article Dhanashree Verma: ಡಿವೋರ್ಸ್ ನಂತರ ಚಹಲ್ ಮಾಜಿ ಪತ್ನಿ ಹೇಳಿದ್ದು ಏನು?
Next Article ಆ.27ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?