ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

newsics.com ಹಾಸನ: ಪ್ರೀತಿ ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿ,ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಕಿಡಿಗೇಡಿಗಳು ಕತೆ ಕಟ್ಟಿರುವಂತ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದನಹಳ್ಳಿ ಸಮೀಪದ ಬೇಲೂರಿನ ಶ್ವೇತಾ(32) ಕೊಲೆ ಮಾಡಲಾಗಿದೆ. ಗಂಡನಿಂದ ದೂರಾಗಿ ತವರು ಮನೆಯನ್ನು ಮೃತ ಶ್ವೇತಾ ಸೇರಿದ್ದರು. ಇಂತಹ ಶ್ವೇತಾಗೆ ಹಾಸನದಲ್ಲಿ ಕೆಲಸ ಮಾಡುವಾಗ ರವಿ ಎಂಬಾತ ಪರಿಚಯವಾಗಿದ್ದನು. ನಾನು ಪತ್ನಿ ಬಿಟ್ಟು ಬರ್ತೀನಿ, ನೀನು ಬಾ ಎಂದು ರವಿ ಎಂಬಾತ ಶ್ವೇತಾ ಪೀಡಿಸಿದ್ದನಂತೆ. … Continue reading ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ