Betting Ban ಹಣದ ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ನಿಷೇಧ
newsics.com ನವದೆಹಲಿ: ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ನಾಗರಿಕರನ್ನು ರಕ್ಷಿಸುವ ಉದ್ದೇಶದಿಂದ ‘ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ – 2025’ ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾಯಿತು. ತಂತ್ರಜ್ಞಾನ ದುರುಪಯೋಗದ ಸಂಭಾವ್ಯ ಹಾನಿಗಳಿಂದ ಸಮಾಜವನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ. ಹೀಗಾಗಿ ಸರ್ಕಾರವು ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ – 2025 ಜಾರಿಗೆ ಮುಂದಾಗಿದೆ. ಹಣವಿಟ್ಟು ಆಡುವ ಎಲ್ಲಾ ಆನ್ಲೈನ್ ಗೇಮ್ ಗಳು ಇನ್ನೂ ಕಡ್ಡಾಯ ನಿಷೇಧವಾಗಿದ್ದು, ಉಲ್ಲಂಘಿಸಿದರೆ ಮೂರು ವರ್ಷ ಜೈಲು ಶಿಕ್ಷೆ, ಒಂದು ಕೋಟಿ … Continue reading Betting Ban ಹಣದ ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ನಿಷೇಧ
Copy and paste this URL into your WordPress site to embed
Copy and paste this code into your site to embed