Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ
ಕರ್ನಾಟಕದೇಶಪ್ರಮುಖ

Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ

Share
1 Min Read
SHARE

newsics.com

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡುಗಡೆಯಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ 40 ಕುಟುಂಬಗಳ ಜೊತೆಗೆ ತುಂಬು ಗರ್ಭಿಣಿ ಜತೆ ಹಲವು ರೋಗಿಗಳು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ 40 ಕುಟುಂಬಗಳು ಸುಮಾರು ನೂರಕ್ಕೂ ಹೆಚ್ಚು ಜನರು ಹಾಗೂ ಜಾನುವಾರುಗಳು ನಡುಗಡ್ಡೆಯಲ್ಲಿ ಸಿಲುಕಿ ಜೀವಭಯದಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುಟುಂಬಗಳಲ್ಲಿ ತಂಬು ಗರ್ಭಿಣಿ ಹಾಗೂ ಪಾರ್ಶ್ವವಾಯುಪೀಡಿತ ರೋಗಿಗಳು ಕೂಡ ವಾಸಿಸಿದ್ದು” ನಡುಗಡ್ಡೆಯಲ್ಲಿ ಸಿಲುಕಿದ ನೆರೆ ಸಂತ್ರಸ್ತರಿಗೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳವಾಗಿದ್ದು, ತುಂಬು ಗರ್ಭಿಣಿ, ಪಾರ್ಶ್ವವಾಯು ಪೀಡಿತ ವ್ಯಕ್ತಿ ಸೇರಿದಂತೆ ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬಗಳು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿವೆ.

ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

ಗುಂಡಿ ಬಿದ್ದ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲ – ಸುಪ್ರೀಂಕೋರ್ಟ್ ಮಹತ್ವದ ಆದೇಶ

TAGGED:heavy flooding in the Krishna riverMaharashtra floods: People of the state are in a state of panic
Share This Article
Facebook Twitter Copy Link Print
Previous Article Betting Ban ಹಣದ ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ನಿಷೇಧ
Next Article Women empowerment ಓಲಾ ಫ್ಯಾಕ್ಟರಿಗಳಲ್ಲಿ ಯುವ ಮಹಿಳೆಯರದೇ ದರ್ಬಾರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?