Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Oil purchases begin ಟ್ರಂಪ್ ಸುಂಕಾಸ್ತ್ರ ನಡುವೆಯೇ ತೈಲ ಖರೀದಿ ಆರಂಭ: ಭಾರತಕ್ಕೆ ಹೆಚ್ಚುವರಿ ರಿಯಾಯಿತಿ ಘೋಷಿಸಿದ ರಷ್ಯಾ
ದೇಶಪ್ರಮುಖವಿದೇಶ

Oil purchases begin ಟ್ರಂಪ್ ಸುಂಕಾಸ್ತ್ರ ನಡುವೆಯೇ ತೈಲ ಖರೀದಿ ಆರಂಭ: ಭಾರತಕ್ಕೆ ಹೆಚ್ಚುವರಿ ರಿಯಾಯಿತಿ ಘೋಷಿಸಿದ ರಷ್ಯಾ

Share
1 Min Read
SHARE

newsics.com

ನವದೆಹಲಿ: ಟ್ರಂಪ್ ಸುಂಕ‌ ಬೆದರಿಕೆ ನಡುವೆಯೂ ರಷ್ಯಾದಿಂದ ತೈಲ‌ ಖರೀದಿ ಮುಂದುವರಿದಿದ್ದು, ರಷ್ಯಾ ಕಂಪನಿಗಳು ಭಾರತಕ್ಕೆ ಹೆಚ್ಚುವರಿಯಾಗಿ ಶೇಕಡಾ 5ರಷ್ಟು ರಿಯಾಯಿತಿ ಘೋಷಿಸಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ಹಿನ್ನೆಲೆಯಲ್ಲಿ ಕೆಲ ಕಾಲ ರಷ್ಯಾ ತೈಲ ಖರೀದಿ ಕಡಿತಗೊಳಿಸಿದ್ದ ಭಾರತದ ತೈಲ ಕಂಪನಿಗಳು ಮತ್ತೆ ರಷ್ಯಾದಿಂದ ತೈಲ ಖರೀದಿಯನ್ನು ಆರಂಭಿಸಿವೆ.

ಈ ಬಾರಿ ರಷ್ಯಾ ಕಂಪನಿಗಳು ಭಾರತಕ್ಕೆ ಹೆಚ್ಚುವರಿಯಾಗಿ ಶೇಕಡಾ 5ರಷ್ಟು ರಿಯಾಯಿತಿ ಘೋಷಿಸಿವೆ.

ಕಳೆದ ವರ್ಷ ಭಾರತ ತನ್ನ ಒಟ್ಟು ಬೇಡಿಕೆಯ ಪೈಕಿ ಶೇಕಡಾ 40ರಷ್ಟು ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿ ಮಾಡಿದ್ದು, ಅಮೆರಿಕದ ಸುಂಕಾಸ್ತ್ರ ಪ್ರಯೋಗ ಒತ್ತಡ ತಂತ್ರಗಳ ನಡುವೆ ಭಾರತಕ್ಕೆ ಶೇಕಡ 5ರಷ್ಟು ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಸರಬರಾಜು ಮಾಡಲಾಗುವುದು ಎಂದು ರಷ್ಯಾ ಘೋಷಿಸಿದೆ.

ಸಂಕಷ್ಟದ ಪರಿಸ್ಥಿತಿಯಲ್ಲೂ ಭಾರತ ಮತ್ತು ರಷ್ಯಾ ನಡುವೆ ಇಂಧನ ಸಹಕಾರ ಮುಂದುವರಿಯಲಿದೆ ಎಂದು ರಷ್ಯಾ ವಿಶ್ವಾಸ ವ್ಯಕ್ತಪಡಿಸಿದೆ.

ಭಾರತದಲ್ಲಿನ ರಷ್ಯಾದ ವ್ಯಾಪಾರ ಪ್ರತಿನಿಧಿ ಇ. ಗ್ರಿವಾ ಅವರು ಈ ಬಗ್ಗೆ ಖಚಿತಪಡಿಸಿದ್ದಾರೆ. ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಖರೀದಿಯ ಮೇಲೆ ಸುಮಾರು ಶೇಕಡಾ 5ರಷ್ಟು ರಿಯಾಯಿತಿ ಇರುತ್ತದೆ. ರಾಜಕೀಯ ಒತ್ತಡ ಏನೇ ಇದ್ದರೂ ಭಾರತವು ಮೊದಲಿನಷ್ಟೇ ಪ್ರಮಾಣದ ತೈಲವನ್ನು ಆಮದು ಮಾಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ರಷ್ಯಾದಿಂದ ಕಚ್ಚಾ ತೈಲ ಖರೀದಿಸದಂತೆ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡ ಹೇರುತ್ತಿದ್ದು, ಶೇಕಡ 50ರಷ್ಟು ಸುಂಕ ವಿಧಿಸುವುದಾಗಿ ಹೇಳಿದ್ದಾರೆ. ಆದರೆ ಟ್ರಂಪ್ ಬೆದರಿಕೆಗೆ ಭಾರತ ಸಡ್ಡು ಹೊಡೆದಿದ್ದು ರಷ್ಯಾ ಜತೆ ವ್ಯಾಪಾರವನ್ನು ಮುಂದುವರಿಸಿದೆ.

ಅಷ್ಟೇ ಅಲ್ಲ,‌ ಭಾರತದ ಸರಕುಗಳನ್ನು ಖರೀದಿ‌ ಮಾಡುವುದಾಗಿಯೂ ರಷ್ಯಾ ಘೋಷಿಸಿದೆ.

Reels craze ರೀಲ್ಸ್ ಹುಚ್ಚು: ಟ್ರ್ಯಾಕ್ಟರ್ ಉರುಳಿ ಯುವಕ ಸಾ*ವು

ತ್ರಿವಳಿ ಕೊ*ಲೆ: ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ

Popular judge Frank Caprio is no more ಜನಪ್ರಿಯ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೋ ಇನ್ನಿಲ್ಲ

TAGGED:Oil purchases begin amid Trump sanctions: Russia announces additional concessions for India
Share This Article
Facebook Twitter Copy Link Print
Previous Article Reels craze ರೀಲ್ಸ್ ಹುಚ್ಚು: ಟ್ರ್ಯಾಕ್ಟರ್ ಉರುಳಿ ಯುವಕ ಸಾ*ವು
Next Article Mahesh Timarodi arrested ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಬಂಧನ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?