newsics.com
ಹಾಸನ: ಯುವಕನೊಬ್ಬ ರೀಲ್ಸ್ ಮಾಡುವುದಕ್ಕೆಂದು ಕಡಿದಾದ ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ ಪರಿಣಾಮ ಅದು ಪಲ್ಟಿಯಾಗಿ ಅದರಡಿ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದೆ.
ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಮೃತಪಟ್ಟವ. ಸದ್ಯ, ಟ್ರ್ಯಾಕ್ಟರ್ ಪಲ್ಟಿಯ ವಿಡಿಯೋ ವೈರಲ್ ಆಗುತ್ತಿದೆ.
ಕಬ್ಬಳ್ಳಿಗೆರೆ ರಸ್ತೆ ತಿರುವಿನಲ್ಲಿ ಕಿರಣ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕೊಣನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ
Stress reliever basil ಒತ್ತಡ ನಿವಾರಣೆಗೆ ತುಳಸಿ ಪರಿಣಾಮಕಾರಿ ಮದ್ದು! ವಿಜ್ಞಾನಿಗಳ ಸಂಶೋಧನೆ