Mahesh Timarodi arrested ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಬಂಧನ
newsics.com ಉಡುಪಿ/ ಮಂಗಳೂರು: ಸಿಎಂ ಹಾಗೂ ಗೃಹಸಚಿವರ ವಿರುದ್ಧ ಮನಸೋಇಚ್ಛೆ ಮಾತಾಡಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ಶೆಟ್ಟಿ ತಿಮರೋಡಿಯವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಎಎಸ್ಪಿ ಸುಧಾಕರ್ ನಾಯ್ಕ್ ನೇತೃತ್ವದ ತಂಡ ಬೆಳ್ತಂಗಡಿ ನಿವಾಸದಲ್ಲೇ ತಿಮರೋಡಿ ಅವರನ್ನು ಬಂಧಿಸಿದ್ದಾರೆ. ಉಡುಪಿ ಗ್ರಾಮೀಣ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಫೇಸ್‌ಬುಕ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಮತ್ತು ಅಶ್ಲೀಲ ಭಾಷೆ ಬಳಸಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ … Continue reading Mahesh Timarodi arrested ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಬಂಧನ
Copy and paste this URL into your WordPress site to embed
Copy and paste this code into your site to embed