Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತ್ರಿವಳಿ ಕೊ*ಲೆ: ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ
ದೇಶ

ತ್ರಿವಳಿ ಕೊ*ಲೆ: ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ

Share
1 Min Read
SHARE

newsics.com

ನವದೆಹಲಿ: ದಕ್ಷಿಣ ದೆಹಲಿಯ ಮೈದಾನ್ ಗರ್ಹಿ ಪ್ರದೇಶದ ಮನೆಯೊಂದರಲ್ಲಿ 3 ಶವಗಳು ಪತ್ತೆಯಾಗಿವೆ.

ಅಪ್ಪ, ಅಮ್ಮ,‌ ತಮ್ಮನನ್ನು ಕೊಂದ ಯುವಕ ಪರಾರಿಯಾಗಿದ್ದಾನೆ. ಈ ತ್ರಿವಳಿ ಕೊಲೆ ಸಂಚಲನ ಮೂಡಿಸಿದೆ.

ಒಂದು ರೂಮಿನಲ್ಲಿ ಮಹಿಳೆಯೊಬ್ಬರು ಬಾಯಿ ಕಟ್ಟಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಆಕೆಯನ್ನು ಉಸಿರುಗಟ್ಟಿಸಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.

ಇನ್ನೊಂದು ಕೋಣೆಯಲ್ಲಿ, ರಕ್ತದ ಮಡುವಿನಲ್ಲಿ ಇಬ್ಬರು ವ್ಯಕ್ತಿಗಳು ಬಿದ್ದಿರುವುದು ಕಂಡುಬಂದಿದ್ದು, ಹತ್ಯೆಗೂ ಮುನ್ನ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ರಜನಿ ಸಿಂಗ್ (45), ಪ್ರೇಮ್ ಸಿಂಗ್ (50) ಮತ್ತು ರಿತಿಕ್ (24) ಎಂದು ಕೊಲೆಯಾದವರು.

ಈ ಕುಟುಂಬದ ಎರಡನೇ ಮಗ ಸಿದ್ಧಾರ್ಥ್ ಕೊಲೆಗಳ ನಂತರ ಮನೆಯಿಂದ ಕಾಣೆಯಾಗಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ.

ಸಿದ್ಧಾರ್ಥ್ ಮನೋವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾನೆ ಎಂದೂ ಸ್ಥಳೀಯ ವಿಚಾರಣೆಗಳಿಂದ ತಿಳಿದುಬಂದಿದೆ.

ಮನೆಯಿಂದ ದುರ್ವಾಸನೆ ಬರಲು ಪ್ರಾರಂಭಿಸಿದಾಗ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಮೈದಾನ್ ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಸತ್ಬರಿ ಖಾರ್ಕ್ ಗೋವಾದ ಮನೆ ಸಂಖ್ಯೆ 155ರಲ್ಲಿ ಈ ಘಟನೆ ನಡೆದಿದೆ.
ಮಂಗಳವಾರ ಮಧ್ಯಾಹ್ನ ಪ್ರಕರಣದ ಬಗ್ಗೆ ಮಾಹಿತಿ ಪಡೆದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಮೃತ ದಂಪತಿಯ ಮಗನಾದ ಆರೋಪಿಯು ತನ್ನ ತಂದೆ, ತಾಯಿ ಮತ್ತು ತಮ್ಮನ ಮೇಲೆ ಹಲ್ಲೆ ನಡೆಸಿ, ಅವರನ್ನು ಕೊಂದು ಮನೆಯಿಂದ ಪರಾರಿಯಾಗಿದ್ದಾನೆ. ಆತನನ್ನು ಬಂಧಿಸಲು ಪೊಲೀಸ್ ತಂಡವನ್ನು ರಚಿಸಲಾಗಿದೆ.

restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ

TAGGED:and younger brothermotherYoung man kills father
Share This Article
Facebook Twitter Copy Link Print
Previous Article restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ
Next Article Reels craze ರೀಲ್ಸ್ ಹುಚ್ಚು: ಟ್ರ್ಯಾಕ್ಟರ್ ಉರುಳಿ ಯುವಕ ಸಾ*ವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?