Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ – ಬುಕ್ಕಿಂಗ್ ಗೆ ಶೇ.10ರಷ್ಟು ರಿಯಾಯಿತಿ
ಕರ್ನಾಟಕಪ್ರಮುಖ

KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ – ಬುಕ್ಕಿಂಗ್ ಗೆ ಶೇ.10ರಷ್ಟು ರಿಯಾಯಿತಿ

Share
1 Min Read
SHARE

newsics.com

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಆಗಸ್ಟ್ 25 ರಿಂದ 27, 2025ರವರೆಗೆ ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಾಗೂ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳಕ್ಕೆ 1,500 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ.

 

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ರಾಯಚೂರು, ಕಲಬುರಗಿ, ಕಾರವಾರ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ವಿಶೇಷ ಬಸ್‌ಗಳು ಸಂಚರಿಸಲಿವೆ. ಇದೇ ರೀತಿ, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಕುಶಾಲನಗರ, ಮಡಿಕೇರಿ ಮತ್ತು ಇತರ ಕಡೆಗೆ ಬಸ್‌ಗಳು ಕಾರ್ಯನಿರ್ವಹಿಸಲಿವೆ.

 

ಕೆಎಸ್‌ಆರ್‌ಟಿಸಿ ವಿಶೇಷ ಮತ್ತು ನಿಗದಿತ ಬಸ್‌ಗಳಿಗೆ ಟಿಕೆಟ್‌ಗಳನ್ನು ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿನ ಕೌಂಟರ್‌ಗಳ ಮೂಲಕ ಮುಂಗಡವಾಗಿ ಕಾಯ್ದಿರಿಸಬಹುದು. ವಿಶೇಷ ಆಫರ್ ಆಗಿ, ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಬುಕ್ ಮಾಡಿದರೆ ಶೇ.5 ರಷ್ಟು ರಿಯಾಯಿತಿ ಲಭ್ಯವಿದೆ. ಜೊತೆಗೆ, ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಏಕಕಾಲದಲ್ಲಿ ಕಾಯ್ದಿರಿಸಿದರೆ, ಹಿಂದಿರುಗುವ ಪ್ರಯಾಣದ ಟಿಕೆಟ್‌ನಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

https://www.newsics.com/2025/08/22/bollywood-actor-…iles-for-divorce/

TAGGED:#Additional #bus #Gauri-Ganesh #festival #ksrtc
Share This Article
Facebook Twitter Copy Link Print
Previous Article ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು- ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Next Article ತಾಂತ್ರಿಕ ದೋಷದಿಂದಾಗಿ ರನ್ ವೇನಲ್ಲಿಯೇ ನಿಂತ ಏರ್ ಇಂಡಿಯಾ ವಿಮಾನ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?