KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ – ಬುಕ್ಕಿಂಗ್ ಗೆ ಶೇ.10ರಷ್ಟು ರಿಯಾಯಿತಿ

newsics.com ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಆಗಸ್ಟ್ 25 ರಿಂದ 27, 2025ರವರೆಗೆ ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಾಗೂ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳಕ್ಕೆ 1,500 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ.   ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ರಾಯಚೂರು, ಕಲಬುರಗಿ, ಕಾರವಾರ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಗೌರಿಗಣೇಶ … Continue reading KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ – ಬುಕ್ಕಿಂಗ್ ಗೆ ಶೇ.10ರಷ್ಟು ರಿಯಾಯಿತಿ