Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ
ಮನರಂಜನೆಕರ್ನಾಟಕಪ್ರಮುಖ

Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ

Share
1 Min Read
SHARE

newsics.com

ಕರಾವಳಿ ಚೆಲುವೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಕೊನೆಗೂ ಪಕ್ಕಾ ಆಗಿದೆ. ಅಗಸ್ಟ್ 28ರಂದು ಅಂದರೆ ಗಣೇಶ ಹಬ್ಬದ ಮಾರನೇ ದಿನವೇ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ.

ಸದ್ಯ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಸುದ್ದಿ ವೈರಲ್ ಆಗುತ್ತಿದ್ದು, ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಅನುಶ್ರೀ ಅವರು ಕೊನೆಗೂ ಗುಡ್‌ ನ್ಯೂಸ್‌ ನೀಡಿದ್ದಾರೆ.‌

ಕೊಡಗು ಮೂಲದ ರೋಷನ್ ಜತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್ ಅವರ ಮದುವೆ ನಡೆಯಲಿದೆ.

ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಅನುಶ್ರೀ ಮದುವೆಯ ಆಹ್ವಾನ ಪತ್ರಿಕೆ ತುಂಬಾ ಸರಳವಾಗಿದೆ.

ಸದ್ಯ ನಿರೂಪಕಿ ಅನುಶ್ರೀ ಅವರ ಸರಳ ಆಮಂತ್ರಣ ಪತ್ರಿಕೆಯೂ ವೈರಲ್ ಆಗಿದೆ. ಇದೇ ಆಗಸ್ಟ್ 28ರಂದು ರೋಷನ್ ಜೊತೆ ನಿರೂಪಕಿ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ಮದುವೆ ನಡೆಯಲಿದೆ.

ಈ ಮೊದಲು ನಡೆದ ಕಾರ್ಯಕ್ರಮವೊಂದರಲ್ಲಿ ಅನುಶ್ರೀ ಮತ್ತು ರೋಷನ್ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಪೂಜೆ ಮಾಡಿಸುವಾಗ ಕೆಲವರು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಎಲ್ಲ ಕಡೆಗಳಲ್ಲಿ ಅದು ವೈರಲ್ ಆಯಿತು. ಈ ಫೋಟೋ ಫ್ಯಾನ್ ಪೇಜ್ಗಳಲ್ಲಿ ಹರಿದಾಡುತ್ತಿದೆ.

https://www.newsics.com/2025/08/22/complaint-filed-against-bharjari-bachelor-actress-remola/

TAGGED:#Anushree's #ring #card #wedding #anchor
Share This Article
Facebook Twitter Copy Link Print
Previous Article actress Remola ಭರ್ಜರಿ ಬ್ಯಾಚುಲರ್ ನಟಿ ರೆಮೋಲಾ ವಿರುದ್ಧ ದೂರು
Next Article ಜಾತಿ ನಿಂದನೆ ಆರೋಪ -ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?