Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ

newsics.com ಕರಾವಳಿ ಚೆಲುವೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಕೊನೆಗೂ ಪಕ್ಕಾ ಆಗಿದೆ. ಅಗಸ್ಟ್ 28ರಂದು ಅಂದರೆ ಗಣೇಶ ಹಬ್ಬದ ಮಾರನೇ ದಿನವೇ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಸದ್ಯ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಸುದ್ದಿ ವೈರಲ್ ಆಗುತ್ತಿದ್ದು, ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಅನುಶ್ರೀ ಅವರು ಕೊನೆಗೂ ಗುಡ್‌ ನ್ಯೂಸ್‌ ನೀಡಿದ್ದಾರೆ.‌ ಕೊಡಗು ಮೂಲದ ರೋಷನ್ ಜತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. … Continue reading Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ