Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anchor Anushree Marriage: ಆಗಸ್ಟ್ -28ರಂದು ಆ್ಯಂಕರ್ ಅನುಶ್ರೀ ಮದುವೆ; ಯಾವ ರೆಸಾರ್ಟ್?
ಕರ್ನಾಟಕಪ್ರಮುಖಮನರಂಜನೆ

Anchor Anushree Marriage: ಆಗಸ್ಟ್ -28ರಂದು ಆ್ಯಂಕರ್ ಅನುಶ್ರೀ ಮದುವೆ; ಯಾವ ರೆಸಾರ್ಟ್?

Share
1 Min Read
SHARE

newsics.com

ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್ ಆಗಿರುವ ವಿಷಯ ನಿಮಗೆ ಗೊತ್ತೇ ಇದೆ. ಇದೀಗ ಬಂದ ಮಾಹಿತಿ ಪ್ರಕಾರ ಆಗಸ್ಟ್ 28 ರಂದು ಬೆಂಗಳೂರಿನ ರೆಸಾರ್ಟ್ ನಲ್ಲಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್ ಆಗಿದ್ದು, ಆಗಸ್ಟ್ 28 ರಂದು ಹಸೆಮಣೆ ಏರಲಿದ್ದಾರೆ.ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ.
ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಮದುವೆ ಕಾರ್ಯಕ್ರಮ ನೆರವೇರಲಿದೆ. ಬೆಳಗ್ಗೆ 10:56 ರ ಶುಭ ಮೂಹೂರ್ತದಲ್ಲಿ ಅನುಶ್ರೀ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಇತ್ತೀಚೆಗೆ ಅನುಶ್ರೀ ಹಾಗೂ ರೋಷನ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿತ್ತು. ಅನುಶ್ರೀ ಮದುವೆ ಸೆಟ್ಟಾಯ್ತು ಅಂತ ಹಿಂದೆ ಸಿಕ್ಕಾಪಟ್ಟೆ ಸುದ್ದಿಗಳು ವೈರಲ್ ಆಗಿತ್ತು. ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದರು. ಅಂತೂ ಇಂತೂ ‘ಮಾತಿನ ಮಲ್ಲಿ’ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ನೋರಾ ಫತೇಹಿ ಥರ ನೀನಾಗು… ಸುಂದರ ಮೈಕಟ್ಟಿಗಾಗಿ ಹೆಂಡತಿಗೆ ವ್ಯಾಯಾಮ ಮಾಡಿಸಿದ ಗಂಡ! ದೂರು ನೀಡಿದ ಪತ್ನಿ

TAGGED:Anushree's wedding at a resort in Bangalore on August 28th
Share This Article
Facebook Twitter Copy Link Print
Previous Article Parliament Security Breach: ಭದ್ರತಾ ವೈಫಲ್ಯದಿಂದ ಮರ ಏರಿ ಹೊಸ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ ವ್ಯಕ್ತಿ
Next Article Friends swapped wives! ಹೆಂಡತಿಯರನ್ನೇ ಶಾಶ್ವತವಾಗಿ ವಿನಿಮಯ ಮಾಡಿಕೊಂಡ ಒಂದೇ ಹಳ್ಳಿಯ ಇಬ್ಬರು ಸ್ನೇಹಿತರು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?