Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೋರಾ ಫತೇಹಿ ಥರ ನೀನಾಗು… ಸುಂದರ ಮೈಕಟ್ಟಿಗಾಗಿ ಹೆಂಡತಿಗೆ ವ್ಯಾಯಾಮ ಮಾಡಿಸಿದ ಗಂಡ! ದೂರು ನೀಡಿದ ಪತ್ನಿ
ದೇಶಪ್ರಮುಖವೈರಲ್

ನೋರಾ ಫತೇಹಿ ಥರ ನೀನಾಗು… ಸುಂದರ ಮೈಕಟ್ಟಿಗಾಗಿ ಹೆಂಡತಿಗೆ ವ್ಯಾಯಾಮ ಮಾಡಿಸಿದ ಗಂಡ! ದೂರು ನೀಡಿದ ಪತ್ನಿ

Share
1 Min Read
SHARE

newsics.com

ಲಖನೌ: ಪತ್ನಿಯು ಬಾಲಿವುಡ್ ನಟಿ ನೋರಾ ಫತೇಹಿಯಂತೆ ಕಾಣಬೇಕೆಂದು ಪತಿಯೊಬ್ಬ ಆಕೆಗೆ ಚಿತ್ರಹಿಂಸೆ ನೀಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಾಲಿವುಡ್ ನಟಿ ನೋರಾ ಫತೇಹಿಯಂತೆ ಕಾಣುವಂತೆ ಮತ್ತು ಹಾಗೆ ಆಗುವಂತೆ ಪತಿ ತನ್ನನ್ನು ಒತ್ತಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ.

‘ನಟಿ ನೋರಾ ಫತೇಹಿಯಂತೆ ಮೈಕಟ್ಟು ಹೊಂದಿರಬೇಕು ಎಂದು ಕಿರಿಕಿರಿ ಮಾಡಿದ ನನ್ನ ಪತಿ, ಗಂಟೆಗಟ್ಟಲೆ ದೈಹಿಕ ಕಸರತ್ತು ಮಾಡಿಸಿದರು. ಒಲ್ಲೆ ಎಂದಿದ್ದಕ್ಕೆ ಹಲವು ದಿನಗಳ ಕಾಲ ಆಹಾರ ನೀಡದೇ ನನ್ನನ್ನು ಕೂಡಿ ಹಾಕಿದ್ದರು’ ಎಂದು ಆರೋಪಿಸಿ ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರತಿ ದಿನ ಎರಡರಿಂದ ಮೂರು ಬಾರಿ ವ್ಯಾಯಾಮ ಮಾಡಿಸುತ್ತಿದ್ದರು. ಅನಾರೋಗ್ಯದಿಂದಾಗಿ ನನಗೆ ವ್ಯಾಯಾಮ ಮಾಡಲು ಆಗುತ್ತಿರಲಿಲ್ಲ. ತುಂಬಾ ದಿನ ನನಗೆ ಊಟವನ್ನೂ ಕೊಟ್ಟಿರಲಿಲ್ಲ’ ಎಂದು ಮಹಿಳಾ ಠಾಣೆಗೆ ಕೊಟ್ಟ ದೂರಿನಲ್ಲಿ ತಿಳಿಸಿದ್ದಾರೆ.

‘ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ನನ್ನ ಪತಿ ದೇಹಾಕಾರದ ವಿಷಯದಲ್ಲಿ ವಿಲಕ್ಷಣವಾಗಿ ವರ್ತಿಸುತ್ತಿದ್ದರು. ನಿನ್ನ ಮೈಕಟ್ಟು ಸರಿಯಿಲ್ಲ. ನೀನು ನೋರಾ ಫತೇಹಿ ರೀತಿ ಆಗಬೇಕು ಎನ್ನುತ್ತಿದ್ದರು. ಗಂಡನ ಮನೆಯವರೂ ಕಿರುಕುಳ ನೀಡುತ್ತಿದ್ದರು. ದೈಹಿಕ ಮತ್ತು ಮಾನಸಿಕ ಹಿಂಸೆಯಿಂದ ನನಗೆ ಗರ್ಭಪಾತವೂ ಆಗಿದೆ’ ಎಂದು ಮಹಿಳೆ ದೂರಿದ್ದಾರೆ.

‘ಜುಲೈನಲ್ಲಿ ತವರು ಮನೆಗೆ ಹೋಗಿ ಬಂದಾದ ಮೇಲೆ ನನ್ನನ್ನು ಮನೆಯೊಳಗೂ ಬಿಟ್ಟುಕೊಂಡಿಲ್ಲ. ಪತಿ ಮತ್ತು ಅವರ ಮನೆಯವರ ವಿರುದ್ಧ ಕಠಿಣ ಕ್ರಮ ಜರುಗಿಸಿ’ ಎಂದು ಮಹಿಳೆ ಆಗ್ರಹಿಸಿದ್ದಾರೆ. ಇದೇ ವರ್ಷ ಮಾರ್ಚ್‌ನಲ್ಲಿ ಈಕೆಗೆ ಮದುವೆ ಆಗಿತ್ತು ಎಂದು ವರದಿಯಾಗಿದೆ.

ಪಾರ್ಕ್‌ನಲ್ಲೇ ವಿದ್ಯಾರ್ಥಿ ಜೋಡಿಯ ಪ್ರಣಯ: ವೈರಲ್ ವಿಡಿಯೋ ನೋಡಿ

TAGGED:Be like Nora Fatehi... Husband made his wife exercise for a beautiful body! Wife complains
Share This Article
Facebook Twitter Copy Link Print
Previous Article Gold Rate Today ಬಂಗಾರದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
Next Article ವಿಧಾನಸಭೆಯಲ್ಲಿ ‘RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ : ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?