ವಿಧಾನಸಭೆಯಲ್ಲಿ ‘RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ : ವೈರಲ್ ವಿಡಿಯೋ ನೋಡಿ

newsics.com ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್ಎಸ್ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದ ಕುರಿತಾದ ಚರ್ಚೆಗಳ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿತು. ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ … Continue reading ವಿಧಾನಸಭೆಯಲ್ಲಿ ‘RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ : ವೈರಲ್ ವಿಡಿಯೋ ನೋಡಿ