Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಕುಟುಂಬದ ಐವರು ನಿಗೂಢ ಸಾ*ವು
ಕರ್ನಾಟಕ

ಒಂದೇ ಕುಟುಂಬದ ಐವರು ನಿಗೂಢ ಸಾ*ವು

Share
0 Min Read
SHARE

newsics.com

ಕಲಬುರಗಿ: ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಹೈದರಾಬಾದ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿಯೇ ಐವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕಲಬುರಗಿಯ ಸೇಡಂ ತಾಲೂಕಿನ ರಂಜೋಳ ಗ್ರಾಮದ ನಿವಾಸಿಗಳಾದ ಐವರು ಹೈದರಾಬಾದ್ ನಲ್ಲಿ ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಲಾಗಿದೆ. ನರಸಿಂಹ (60), ಪತ್ನಿ ವೆಂಕಟಮ್ಮ (55), ಮಗ ಅನಿಲ್ (32), ಮಗಳು ಕವಿತಾ (24) ಹಾಗೂ ಮೊಮ್ಮಗ ಅಪ್ಪು (2) ಮೃತರು.

ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ  ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

 

https://www.newsics.com/2025/08/22/air-india-plane-stalled-on-runway-due-to-technical-fault/

TAGGED:#members #family #die #mysteriously #Hyderabad #kalburgi
Share This Article
Facebook Twitter Copy Link Print
Previous Article ತಾಂತ್ರಿಕ ದೋಷದಿಂದಾಗಿ ರನ್ ವೇನಲ್ಲಿಯೇ ನಿಂತ ಏರ್ ಇಂಡಿಯಾ ವಿಮಾನ
Next Article actress Remola ಭರ್ಜರಿ ಬ್ಯಾಚುಲರ್ ನಟಿ ರೆಮೋಲಾ ವಿರುದ್ಧ ದೂರು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?