Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮ್ ಸಿಂಘೆ ಬಂಧನ
ವಿದೇಶ

ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮ್ ಸಿಂಘೆ ಬಂಧನ

Share
0 Min Read
SHARE

newsics.com

ಕೊಲಂಬೊ: ಸರ್ಕಾರದ ಹಣ ದುರುಪಯೋಗ ಆರೋಪದಲ್ಲಿ ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಘೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ವಿಕ್ರಮ್ ಸಿಂಘೆ 2022ರ ಜುಲೈ ನಿಂದ 2024ರ ಸೆಪ್ಟೆಂಬರ್ ವರೆಗೆ ಶ್ರೀಲಂಕಾ ಅಧ್ಯಕ್ಷರಾಗಿದ್ದರು.

2023ರಲ್ಲಿ ವಿಕ್ರಮ್ ಸಿಂಘೆ ಇಂಗ್ಲೆಂಡ್ ಗೆ ಪ್ರಯಾಣಿಸಲು ಸಾರ್ವಜನಿಕ ನಿಧಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ ಗೆ ಪ್ರಯಾಣಿಸಲು ಸಾರ್ವಜನಿಕರಿಗೆ ಮೀಸಲಿಟ್ಟ ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳಿ ವಿಕ್ರಮ್ ಸಿಂಘೆ ಅವರನ್ನು ಬಂಧಿಸಿದ್ದಾರೆ.

TAGGED:#Former #SriLankan #President #Wickremesinghe #arrested
Share This Article
Facebook Twitter Copy Link Print
Previous Article ಬಿಎಂಟಿಸಿ ಚಾಲಕರಿಗೆ ಹೊಸ ನಿಯಮ ಜಾರಿ – ಇನ್ಮುಂದೆ ಎರಡು ಸಲ ಅಪಘಾತ ಎಸಗಿದ್ರೆ ಕೆಲಸದಿಂದ ವಜಾ
Next Article Kitchen Tips : ಕೊತ್ತಂಬರಿ ಸೊಪ್ಪು ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಕ್ಸ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?