Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪುರೋಹಿತರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ
ದೇಶ

ಪುರೋಹಿತರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ

Share
1 Min Read
SHARE

newsics.com

ಯಲ್ಲಾಪುರ:  ಪುರೋಹಿತ ರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಬಗ್ಗೆ ನಾಲ್ಕು ಜನರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರದ ಪೂಜಾ ಮಿಶ್ರಾ,ಕಳಚೆಯ ಸೂತ್ರೆಮನೆಯ ಲಕ್ಷ್ಮೀನಾರಾಯಣ ಭಟ್ಟ (ಸೊಂದಾ), ಸೋಂದಾದ ನಾಗರಾಜ ಭಟ್ಟ ಬಕ್ಕಳ ಹಾಗೂ ಉತ್ತರ ಪ್ರದೇಶದ ರೇಣುಕಾ ಕೋಟ್‌ನ ಮಾಲಾ ತ್ರಿಪಾಠಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳಚೆ ಗ್ರಾಮದ ಕರಿಮನೆಯ ಪುರೋಹಿತ ರಾಮಕೃಷ್ಣ ಅನಂತ ಭಟ್ಟ ಎಂಬವರಿಗೆ ಉತ್ತರ ಪ್ರದೇಶದ ಹೆಣ್ಣಿನೊಂದಿಗೆ ಮದುವೆ ಮಾಡಿಸಿಕೊಡುವುದಾಗಿ ಹೇಳಿ ಉತ್ತರ ಪ್ರದೇಶಕ್ಕೆ ಕರೆದೊಯ್ಯಲಾಗಿತ್ತು.

ಅಲ್ಲಿ ಪೂಜಾ ಮಿಶ್ರಾ ಜೊತೆ ನಿಶ್ಚಿತಾರ್ಥವನ್ನೂ ಮಾಡಲಾಗಿತ್ತು. ಇದೇ ವೇಳೆ ಮದುವೆ ಮಾಡಿಸಿಕೊಡುವ ಕರಾರಿನೊಂದಿಗೆ 6 ಲಕ್ಷ ರೂ. ದೂರುದಾರರಿಂದ ಈಹಣವನ್ನು ನಾಲ್ವರು ಪಡೆದಿದ್ದರು.

ಕಳೆದ ಆಗಸ್ಟ್ 16ರಂದು ಕಳಚೆಯ ರಾಮಕೃಷ್ಣ ಭಟ್ಟರ ಮನೆಗೆ ಬಂದ ಮದುಮಗಳಾದ ಪೂಜಾ ಮಿಶ್ರಾ, ಬೆಳಗ್ಗೆ ವಾಕಿಂಗ್ ಹೋಗುವ ನೆಪದಲ್ಲಿ ನಾಪತ್ತೆಯಾಗಿದ್ದಾಳೆ.

ಮದುವೆಯೂ ಇಲ್ಲ, ಕೊಟ್ಟ ಹಣವೂ ಇಲ್ಲ ಎಂದು ವಂಚನೆಗೊಳಗಾದ ರಾಮಕೃಷ್ಣ ಭಟ್ಟ ದೂರು ನೀಡಿದ್ದು, ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

 

https://www.newsics.com/2025/08/22/ed-raids-chitradurga-congress-mla-k-c-virendra-pappys-house-companies/

TAGGED:#Fraudulently #accepting #money #priests #marriage
Share This Article
Facebook Twitter Copy Link Print
Previous Article ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮನೆ, ಕಂಪನಿಗಳ ಮೇಲೆ ಇಡಿ ದಾಳಿ
Next Article ಆನ್‌ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?